ಬೆಂಗಳೂರು: ಉಸಿರಾಟ ಸಮಸ್ಯೆಯಿಂದ ಸೋಮವಾರ ವಿಕ್ರಂ ಆಸ್ಪತ್ರೆಗೆ ದಾಖಲಾಗಿರುವ ನಟಿ ಜಯಂತಿಯನ್ನು ಇಂದು(ಗುರುವಾರ) ಮುಖ್ಯಮಂತ್ರಿ ಸಿದ್ಧರಾಮಯ್ಯ ಭೇಟಿಯಾಗಿ ಆರೋಗ್ಯ ವಿಚಾರಿಸಿದರು.
ಇಂದು ವಿಕ್ರಮ್ ಆಸ್ಪತ್ರೆಗೆ ಭೇಟಿ ನೀಡಿ ಹಿರಿಯ ನಟಿ ಜಯಂತಿ ಅವರ ಆರೋಗ್ಯ ವಿಚಾರಿಸಿದೆ. ಅವರ ಆರೋಗ್ಯದಲ್ಲಿ ಸುಧಾರಣೆಯಾಗುತ್ತಿದ್ದು ಶೀಘ್ರ ಗುಣಮುಖರಾಗುವಂತೆ ಹಾರೈಸಿದೆ.
— Siddaramaiah (@siddaramaiah) March 29, 2018
ನಟಿ ಜಯಂತಿ ಶೀಘ್ರ ಗುಣಮುಖರಾಗುವಂತೆ ಮುಖ್ಯಮಂತ್ರಿಯವರು ಹಾರೈಸಿದರು.