ನಟಿ ಜಯಂತಿ ಆರೋಗ್ಯ ವಿಚಾರಿಸಿದ ಸಿದ್ದರಾಮಯ್ಯ
ಉಸಿರಾಟದ ತೊಂದರೆಯಿಂದ ವಿಕ್ರಂ ಆಸ್ಪತ್ರೆಗೆ ದಾಖಲಾಗಿರುವ ನಟಿ ಜಯಂತಿಯನ್ನು ಭೇಟಿಯಾಗಿ ಸಿಎಂ ಆರೋಗ್ಯ ವಿಚಾರಿಸಿದರು.
ಬೆಂಗಳೂರು: ಉಸಿರಾಟ ಸಮಸ್ಯೆಯಿಂದ ಸೋಮವಾರ ವಿಕ್ರಂ ಆಸ್ಪತ್ರೆಗೆ ದಾಖಲಾಗಿರುವ ನಟಿ ಜಯಂತಿಯನ್ನು ಇಂದು(ಗುರುವಾರ) ಮುಖ್ಯಮಂತ್ರಿ ಸಿದ್ಧರಾಮಯ್ಯ ಭೇಟಿಯಾಗಿ ಆರೋಗ್ಯ ವಿಚಾರಿಸಿದರು.
ನಟಿ ಜಯಂತಿ ಶೀಘ್ರ ಗುಣಮುಖರಾಗುವಂತೆ ಮುಖ್ಯಮಂತ್ರಿಯವರು ಹಾರೈಸಿದರು.