Aditi Rao Hydari and Siddharth are engaged : ನಟ ಸಿದ್ಧಾರ್ಥ್ ಮತ್ತು ಅದಿತಿ ರಾವ್ ಹೈದರಿ ಬುಧವಾರ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ ಎಂಬ ಸುದ್ದಿ ಸೋಷಿಯಲ್‌ ಮೀಡಿಯಾದಲ್ಲಿ ಹರಿದಾಡುತ್ತಿತ್ತು. ಇದೀಗ ಈ ಕುರಿತು ಸ್ವತಃ ಅವರೇ ಸ್ಪಷ್ಟತೆ ನೀಡಿದ್ದಾರೆ. ಸಿದ್ದು ಮತ್ತು ಅದಿತಿ ಹೇಳಿಕೆ ಅವರ ಫ್ಯಾನ್ಸ್‌ ಖುಷಿಗೆ ಕಾರಣವಾಗಿದೆ..


COMMERCIAL BREAK
SCROLL TO CONTINUE READING

ಹೌದು.. ಅದಿತಿ ರಾವ್ ಹೈದರಿ ದೇವಸ್ಥಾನದಲ್ಲಿ ಗುಟ್ಟಾಗಿ ಮದುವೆಯಾದರು ಅಂತ ಹೇಳಲಾಗುತ್ತಿತ್ತು. ಈ ಕುರಿತು ಫೋಟೋಸ್‌ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದ್ದವು. ಸಧ್ಯ ಈ ಜೋಡಿ ಸಾಮಾಜಿಕ ಮಾಧ್ಯಮದಲ್ಲಿ ಫೋಟೋ ಹಂಚಿಕೊಳ್ಳುವ ಜೊತೆಗೆ ಕ್ಲಾರೀಟಿ ನೀಡಿದ್ದಾರೆ.


ಇದನ್ನೂ ಓದಿ: ಆ ನೋವಿನಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದರಂತೆ ಪ್ರಕಾಶ್‌ ರಾಜ್‌..! ಖ್ಯಾತ ನಟನ ಬದುಕಲ್ಲಿ ದುರಂತ


ಸಿದ್ದು ಮತ್ತು ಅದಿತಿ ಮದುವೆಯಾಗಿಲ್ಲ ಬದಲಿಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಇಬ್ಬರು ಉಂಗುರ ಬದಲಿಸಿಕೊಂಡಿರುವ ಫೋಟೋವನ್ನು ಹಂಚಿಕೊಂಡಿದ್ದಾರೆ. (Aditi Rao Hydari and Siddharth confirm engagement) ಇಬ್ಬರು, ಫೋಟೋ ಶೇರ್‌ ಮಾಡಿ, ಅವಳು ಓಕೆ ಅಂದಳು,, ಅವನು ಒಪ್ಪಿಗೆ ನೀಡಿದ ಅಂತ ಶೀರ್ಷಿಕೆ ಬರೆದುಕೊಂಡಿದ್ದಾರೆ.


ಸಿದ್ಧಾರ್ಥ್ ಮತ್ತು ಅದಿತಿ ರಾವ್ ಹೈದರಿ 'ಮಹಾ ಸಮುದ್ರಂ' ಚಿತ್ರದ ಮೂಲಕ ಪರಿಚಯವಾದರು. ಈ ವೇಳೆ ಅವರಿಬ್ಬರ ನಡುವೆ ಸ್ನೇಹವಾಗಿತ್ತು, ಸ್ನೇಹ ಪ್ರಿತಿಯಾಗಿ ತಿರುಗಿತ್ತು. ಅಂದಿನಿಂದ ಈ ಜೋಡಿ ಹಲವಾರು ಕಾರ್ಯಕ್ರಮಗಳಲ್ಲಿ ಒಟ್ಟಾಗಿ ಕಾಣಿಸಿಕೊಂಡು ತಮ್ಮ ಡೇಟಿಂಗ್‌ ಸಿಕ್ರೇಟ್‌ ರಿವೀಲ್‌ ಮಾಡಿದ್ದರು. ಇದೀಗ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. 


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.