Salman Khan religion : ಸಲ್ಮಾನ್ ಖಾನ್ ಅವರು ಯಾವ ಧರ್ಮವನ್ನು ಅನುಸರಿಸುತ್ತಾರೆ ಎಂಬುದನ್ನು ಸ್ವತಃ ಬಹಿರಂಗಪಡಿಸಿದ್ದರು. ನಟ ಮೂರು ಧರ್ಮಗಳಲ್ಲಿ ನಂಬಿಕೆ ಇಡುವುದಾಗಿ ಹೇಳಿಕೊಂಡಿದ್ದಾರೆ. ವಾಸ್ತವವಾಗಿ, 2017 ರಲ್ಲಿ ಕೃಷ್ಣಮೃಗ ಹತ್ಯೆ ಪ್ರಕರಣದ ವಿಚಾರಣೆಯ ಸಮಯದಲ್ಲಿ ಸಲ್ಮಾನ್ ಖಾನ್ ಅವರನ್ನು ಅವರ ಧರ್ಮದ ಬಗ್ಗೆ ಕೇಳಲಾಯಿತು. ಆಗ ಸಲ್ಮಾನ್ ಬಹಳ ಆತ್ಮವಿಶ್ವಾಸ ಮತ್ತು ಹೆಮ್ಮೆಯಿಂದ ನೇರವಾಗಿ ಉತ್ತರಿಸಿದರು.
ಸಲ್ಮಾನ್ ಖಾನ್.. ಮುಸ್ಲಿಂ ಮತ್ತು ಹಿಂದೂ ಧರ್ಮದಲ್ಲಿ ನಂಬಿಕೆ ಇಟ್ಟಿದ್ದಾರೆ. ಆದರೆ ಅಷ್ಟೇ ಅಲ್ಲ, ಅವರು ಮೊದಲು ಭಾರತೀಯರ ನಂತರ ಧರ್ಮ ಮುಖ್ಯ ಅಂತ ಹೇಳಿದ್ದರು.. ನ್ಯಾಯಾಲಯದಲ್ಲಿ ಉತ್ತರಿಸುವಾಗ, ಸಲ್ಲು ಭಾಯ್.. ನಾನು ಮೊದಲು ಭಾರತೀಯ ನಂತರ ಹಿಂದೂ ಮತ್ತು ಮುಸ್ಲಿಂ ಎರಡೂ ಅಂತ ಉತ್ತರಿಸಿದ್ದರು.
ಇದನ್ನೂ ಓದಿ:ಪೊಂಗಲ್ ಹಬ್ಬಕ್ಕೆ ದಳಪತಿ ಧಮಾಲ್.. ʻಜನ ನಾಯಗನ್ʼ ರಿಲೀಸ್ ಡೇಟ್ ಅನೌನ್ಸ್
ಪತ್ರಿಕೆಯ ವರದಿಯ ಪ್ರಕಾರ, ಸಲ್ಮಾನ್ ಖಾನ್ ಅವರ ತಂದೆ ಸಲೀಂ ಖಾನ್ ಕೂಡ ತಮ್ಮ ಕುಟುಂಬ ಮತ್ತು ಮಕ್ಕಳ ಧರ್ಮದ ಬಗ್ಗೆ ಮುಕ್ತವಾಗಿ ಮಾತನಾಡಿದ್ದಾರೆ. ಒಮ್ಮೆ ಅವರು ತಾವು ಮುಸ್ಲಿಂ ಮತ್ತು ತಮ್ಮ ಪತ್ನಿ ಹಿಂದೂ ಎಂದು ಹೇಳಿಕೊಂಡಿದ್ದರು. ಆದ್ದರಿಂದ ಅವರ ತಮ್ಮ ಮಕ್ಕಳನ್ನು ಸ್ವತಂತ್ರ ಮೌಲ್ಯಗಳೊಂದಿಗೆ ಬೆಳೆಸಿದ್ದಾಗಿ ತಿಳಿಸಿದ್ದರು..
ವಿಶೇಷ ಅಂದರೆ, ಸಲೀಂ ಖಾನ್ ಕುಟುಂಬ ಈದ್ ಮತ್ತು ಗಣೇಶ ಚತುರ್ಥಿ ಎರಡೂ ಹಬ್ಬಗಳು ಮುಖ್ಯ ಎಂದು ಹೇಳಿದ್ದರು. ಸಲ್ಮಾನ್ ಬಗ್ಗೆ ಮಾತನಾಡುತ್ತಾ, ಅವರು ತಮ್ಮನ್ನು ತಾವು ಹಿಂದೂ ಅಥವಾ ಮುಸ್ಲಿಂ ಎಂದು ಪರಿಗಣಿಸುವುದಿಲ್ಲ, ಕೇವಲ ಮನುಷ್ಯ ಎಂದು ತಿಳಿಸಿದ್ದರು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ನಿಮ್ಮ ಜೀ ಕನ್ನಡ ನ್ಯೂಸ್ ಈಗ: Zee5 ನಲ್ಲೂ ಲಭ್ಯ
Sun Direct-292
TATA PLAY- 1664
JIO TV-1334
NXT Digital-30
IN-CABLE-30
U-Digital-162
GTPL-17
Rockline Telecommunications ಬೆಂಗಳೂರು-42
V4 Digital Infotech ಮಂಗಳೂರು-628
Malanad infotech Pvt Ltd-56
Metrocast ಬೆಂಗಳೂರು, ಬೆಳಗಾವಿ-830 ಲಭ್ಯ.









