ಮದುವೆ ಆಗಿಲ್ಲ, ಆದರೂ ತಾಯಿಯಾಗಿ ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಿ ಖ್ಯಾತ ಗಾಯಕಿ.!

Singer news : ಖ್ಯಾತ ಗಾಯಕಿಯೊಬ್ಬರು ಮದುವೆಯಾಗದೆಯೇ ಸಾಮಾಜಿಕ ರೂಢಿಗಳು, ಸಂಪ್ರದಾಯಗಳನ್ನು ಮುರಿದು ತಾಯಿಯಾಗುವ ಮೂಲಕ ಅಚ್ಚರಿ ಮೂಡಿಸಿದ್ದಾರೆ. ಅಲ್ಲದೆ, ಸ್ವತಃ ಈ ಸಿಹಿ ಸುದ್ದಿಯನ್ನು ಹಂಚಿಕೊಳ್ಳುವ ಮೂಲಕ ಅಭಿಮಾನಿಗಳಿಗೆ ಶಾಕ್‌ ನೀಡಿದ್ದಾರೆ.

ಮದುವೆ ಆಗಿಲ್ಲ, ಆದರೂ ತಾಯಿಯಾಗಿ ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಿ ಖ್ಯಾತ ಗಾಯಕಿ.!

About the Author

Krishna N K

Krishna N K

ಕೃಷ್ಣಕುಮಾರ್‌ ಎನ್‌.ಕೆ. 'ಜೀ ಕನ್ನಡ ನ್ಯೂಸ್‌' ಜಾಲತಾಣದ ಸಂಪಾದಕರು. 2024 ರಿಂದ ಕಾರ್ಯನಿರ್ವಹಿಸುತ್ತಿದ್ದು, ಈಟಿವಿ ಕನ್ನಡ, ವೇ ಟು ನ್ಯೂಸ್‌, ಸಂಯುಕ್ತ ಕರ್ನಾಟಕ, ಸೇರಿದಂತೆ ಹಲವಾರು ಸುದ್ದಿ ಸಂಸ್ಥೆಗಳಲ್ಲಿ 8 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಸಿನಿಮಾ, ವೈರಲ್‌, ಲೈಫ್‌ಸ್ಟೈಲ್‌, ಆರೋಗ್ಯ ವಿಭಾಗದಲ್ಲಿ ಹೆಚ್ಚು ಆಸಕ್ತಿ ಹೊಂದಿರುವ ಇವರು 2024 ರಿಂದ ʼಇಂಡಿಯಾ ಡಾಟ್‌ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.

Read More