ಸೋಷಿಯಲ್ ಮೀಡಿಯಾ ಸ್ಟಾರ್ ಧನುಶ್ರೀ ಆಸ್ಪತ್ರೆಗೆ ದಾಖಲು

Social Media Star Dhanushree: ಸಿಕ್ಕಾಪಟ್ಟೆ ವೈರಲ್ ರೀಲ್ಸ್‌ಗಳನ್ನು ಮಾಡುವ ಧನುಶ್ರೀ ಇದೀಗ ಆಸ್ಪತ್ರೆ ಸೇರಿದ್ದಾರೆ. ಬೆಡ್ ಮೇಲೆ ಮಲಗಿರುವ ಫೋಟೋ ವೈರಲ್‌ ಆಗಿದೆ. 

Written by - Chetana Devarmani | Last Updated : Sep 27, 2024, 08:56 AM IST
  • ಸೋಷಿಯಲ್ ಮೀಡಿಯಾ ಸ್ಟಾರ್ ಧನುಶ್ರೀ
  • ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾದ ಧನುಶ್ರೀ
  • ಬೆಡ್ ಮೇಲೆ ಮಲಗಿರುವ ಫೋಟೋ ವೈರಲ್‌
ಸೋಷಿಯಲ್ ಮೀಡಿಯಾ ಸ್ಟಾರ್ ಧನುಶ್ರೀ ಆಸ್ಪತ್ರೆಗೆ ದಾಖಲು

Dhanushree hospitalized: ಸೋಷಿಯಲ್ ಮೀಡಿಯಾ ಸ್ಟಾರ್ ಧನುಶ್ರೀ ಅವರ ಈ ಪೋಟೋ ನೋಡಿದ ಜನರು ಆತಂಕಗೊಂಡಿದ್ದಾರೆ. ಒಮ್ಮಿಂದೊಮ್ಮೆಲೆ ಇವರಿಗೇನಾಯ್ತು ಎಂದು ಗಾಬರಿಯಾಗಿದ್ದಾರೆ. ಯೂಟ್ಯೂಬ್ ವಿಡಿಯೋಗಳ ಮೂಲಕ ಸಿಕ್ಕಾಪಟ್ಟೆ ಫೇಮಸ್‌ ಆಗಿರುವ ಧನುಶ್ರೀ ಬಿಗ್‌ ಬಾಸ್‌ ಕನ್ನಡ ಸೀಸನ್‌ 10 ಕ್ಕೂ ಆಗಮಿಸಿದ್ದರು. ಸಿಕ್ಕಾಪಟ್ಟೆ ವೈರಲ್ ರೀಲ್ಸ್‌ಗಳನ್ನು ಮಾಡುವ ಧನುಶ್ರೀ ಇದೀಗ ಆಸ್ಪತ್ರೆ ಸೇರಿದ್ದಾರೆ. ಬೆಡ್ ಮೇಲೆ ಮಲಗಿರುವ ಫೋಟೋ ವೈರಲ್‌ ಆಗಿದೆ. ಅನಾರೋಗ್ಯದಿಂದ ಧನುಶ್ರೀ ಬಳಲುತ್ತಿದ್ದಾರೆ.

Add Zee News as a Preferred Source

ಇದನ್ನೂ ಓದಿ: ಹೇಗಿದೆ ಗೊತ್ತಾ ಬಾಲಿವುಡ್‌ ಬಾಯಿಜಾನ್‌ ಸಲ್ಮಾನ್‌ ಖಾನ್‌ ಫಾರ್ಮ್ ಹೌಸ್?!‌ ತಾಜ್‌ ಮಹಲ್‌ ಸೊಬಗನ್ನೇ ಬೀಟ್‌ ಮಾಡುತ್ತೆ ಭಂಗಲೆ!

ಧನುಶ್ರೀ ಸಣ್ಣಗಾಗುವ ಪ್ರಯತ್ನದಲ್ಲಿದ್ದರಂತೆ. ತೂಕ ಇಳಿಸಿಕೊಳ್ಳಲು ಒಂದು ಚೂರು ರೆಸ್ಟ್‌ ಮಾಡದೆ ಡಯಟ್ ಮತ್ತು ವರ್ಕೌಟ್ ಮಾಡಿದ್ದಾರೆ. ಇದೇ ಕಾರಣ ಈಗ ವಿಪರೀತ ಚಳಿ ಜ್ವರದಿಂದ ಅನಾರೋಗ್ಯಕ್ಕೆ ತುತ್ತಾಗಿದ್ದಾರೆ.  

ಸೆಪ್ಟೆಂಬರ್ 18ರಂದು ಇದ್ದಕ್ಕಿದ್ದಂತೆ ಜ್ವರ ಮೈ ಕೈ ನೋವು ಶುರುವಾಗಿದೆ. ನಾರ್ಮಲ್‌ ಜವ್ರ ಎಂದುಕೊಂಡು ಧನುಶ್ರೀ ಮನೆಯಲ್ಲಿಯೇ ರೆಸ್ಟ್ ಮಾಡಿದ್ದಾರೆ. ಡಾಕ್ಟರ್‌ಗೆ ಕರೆ ಮಾಡಿ ಔಷಧಿ ತೆಗೆದುಕೊಂಡಿದ್ದಾರೆ. ಆದರೆ ವಿಪರೀತ ಚಳಿ ಜ್ವರದ ಕಾರಣ ಆಸ್ಪತ್ರೆಗೆ ತೆರಳಿದ್ದಾರೆ. 

ಧನುಶ್ರೀ ಅನಾರೋಗ್ಯದ ಕಾರಣ ವೈದ್ಯರು ಡ್ರಿಪ್ಸ್‌ ಹಾಕಿದ್ದಾರೆ. ರೆಸ್ಟ್‌ ಮಾಡಲು ಹೇಳಿದ್ದಾರೆ. ಅಂದೇ ರಾತ್ರಿ ಧನುಶ್ರೀ ಡಿಸ್ಚಾರ್ಜ್ ಆಗಿ ಮನೆಗೆ ಬಂದಿದ್ದಾರೆ. ಆಸ್ಪತ್ರೆಗೆ ಹೋಗುತ್ತಿರುವ ಕ್ಷಣದಿಂದ ಹಿಡಿದು ಮನೆಗೆ ಬರೆವವರೆಗೂ ಏನೆಲ್ಲಾ ನಡೆಯಿತು ಎಂಬ ಸಂಗತಿಯನ್ನು ವಿಡಿಯೋ ಮಾಡಿ ಸೋಷಿಯಲ್‌ಮೀಡಿಯಾದಲ್ಲಿ ಶೇರ್‌ ಮಾಡಿದ್ದಾರೆ. 

ಇದನ್ನೂ ಓದಿ: ಬಿಗ್ ​ಬಾಸ್ ಆರಂಭಕ್ಕೂ ಮೊದಲೇ ಸೆಟ್​ನಲ್ಲಿ ನಡೆಯಿತು ಅವಘಡ

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

About the Author

Chetana Devarmani

" ಚೇತನಾ ದೇವರಮನಿ ಅವರು ಪ್ರಸ್ತುತ ʻಜೀ ಕನ್ನಡ ನ್ಯೂಸ್‌ʼ ವೆಬ್‌ನಲ್ಲಿ Senior Sub Editor ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಚೇತನಾ ದೇವರಮನಿ ಅವರು ಅನುಭವಿ ಪತ್ರಕರ್ತರಾಗಿದ್ದು, ಮಾಧ್ಯಮ ಕ್ಷೇತ್ರದಲ್ಲಿ 7 ವರ್ಷಕ್ಕೂ ಹೆಚ್ಚಿನ ಅನುಭವ ಹೊಂದಿದ್ದಾರೆ. ಅವರು ಸಿನಿಮಾ, ಕ್ರೈಂ, ಆರೋಗ್ಯ, ಬ್ಯುಸಿನೆಸ್, ಆಧ್ಯಾತ್ಮಿಕ ಸೇರಿದಂತೆ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. 2018ರಲ್ಲಿ ʻರಾಮೋಜಿ ಗ್ರೂಪ್‌ʼನ ಈಟಿವಿ ಭಾರತ ಕರ್ನಾಟಕ ಸಂಸ್ಥೆಯಲ್ಲಿ ಪತ್ರಿಕೋದ್ಯಮ ವೃತ್ತಿಜೀವನ ಆರಂಭಿಸಿದ ಇವರು ಮೂರು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದಾರೆ. ಬಳಿಕ 2021 ರಲ್ಲಿ ʻಇಂಡಿಯಾ ಡಾಟ್‌ ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ ತಂಡ ಸೇರಿದರು. ...Read More

Trending News