ಚಿತ್ರರಂಗಕ್ಕೆ ಬಿಗ್‌ಶಾಕ್.. ಮಾರಣಾಂತಿಕ ಕ್ಯಾನ್ಸರ್‌ನಿಂದ ಬಳಲುತ್ತಿರುವ ಮತ್ತೊಬ್ಬ ಖ್ಯಾತ ನಟ! ಅಭಿಮಾನಿಗಳಲ್ಲಿ ಹೆಚ್ಚಾಯ್ತು ಆತಂಕ..

Famous Actor: ದಕ್ಷಿಣದ ಸ್ಟಾರ್ ಹೀರೋ ಮತ್ತು ಮಲಯಾಳಂ ಮೆಗಾಸ್ಟಾರ್ ಮಮ್ಮುಟ್ಟಿಗೆ ಕ್ಯಾನ್ಸರ್ ಇದೆಯೇ? ಅದಕ್ಕೇ ಅವರು ಸಿನಿಮಾ ಮಾಡುವುದಿಲ್ಲವೇ? ಸ್ಟಾರ್ ನಾಯಕನ ಆರೋಗ್ಯದ ಬಗ್ಗೆ ಅಭಿಮಾನಿಗಳಲ್ಲಿ ಕಳವಳಗಳು ಶುರುವಾಗುತ್ತಿದ್ದಂತೆ, ಅವರ ಪಿಆರ್ ತಂಡವು ನಿಜವಾದ ವಿಷಯದ ಬಗ್ಗೆ ಸ್ಪಷ್ಟನೆ ನೀಡಿತು. 
 

ಚಿತ್ರರಂಗಕ್ಕೆ ಬಿಗ್‌ಶಾಕ್.. ಮಾರಣಾಂತಿಕ ಕ್ಯಾನ್ಸರ್‌ನಿಂದ ಬಳಲುತ್ತಿರುವ ಮತ್ತೊಬ್ಬ ಖ್ಯಾತ ನಟ! ಅಭಿಮಾನಿಗಳಲ್ಲಿ ಹೆಚ್ಚಾಯ್ತು ಆತಂಕ..

About the Author

Savita M B

Savita M B

ಸವಿತಾ ಎಂ. ಬಿ. (Savita M.B.) ಕಳೆದ ಮೂರು ವರ್ಷಗಳಿಂದ ಡಿಜಿಟಲ್ ಮಾಧ್ಯಮ ಕ್ಷೇತ್ರದಲ್ಲಿದ್ದು Zee ಕನ್ನಡ ನ್ಯೂಸ್‌ನಲ್ಲಿ ಪ್ರಸ್ತುತ ಸಬ್‌ ಎಡಿಟರ್‌ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸಿನಿಮಾ ಲೇಖನಗಳನ್ನು ಬರೆಯುವಲ್ಲಿ ಪರಿಣಿತರಾಗಿರುವ ಇವರು ದೇಶ-ವಿದೇಶಗಳ ವಿದ್ಯಮಾನ, ಕ್ರೀಡೆ, ಆರೋಗ್ಯ, ಲೈಫ್‌ಸ್ಟೈಲ್‌ ಸಂಬಂಧಿತ ವಿಷಯಗಳಲ್ಲಿ ತಮ್ಮ ವಿಭಿನ್ನ ಬರವಣಿಗೆಯ ಮೂಲಕ ಓದುಗರನ್ನು ತಲುಪಲು ಬಯಸುತ್ತಾರೆ. ಇವರು ಸದಾ ಗುಣಮಟ್ಟದ ಮಾಹಿತಿ ಹಾಗೂ ಓದುಗರ ಅಭಿರುಚಿಗೆ ಹೆಚ್ಚಿನ ಆದ್ಯತೆ ನೀಡುತ್ತಾರೆ.