ಶ್ರುತಿ ಹಾಸನ್ಗೆ ಮದುವೆಯಾದ್ರೂ ಮಕ್ಕಳಾಗಲ್ವಾ? ಈ ಅಪರೂಪದ ಕಾಯಿಲೆಯಿಂದ ಬಳಲುತ್ತಿದ್ದಾರೆ ಕಮಲ್ ಹಾಸನ್ ಪುತ್ರಿ!!
Actress Shruti Haasan: ಸ್ಟಾರ್ ಹೀರೋಯಿನ್ ಶ್ರುತಿ ಹಾಸನ್ ತಮ್ಮ ಜೀವನದ ಬಗ್ಗೆ ಶಾಕಿಂಗ್ ವಿಷಯವೊಂದನ್ನು ಬಹಿರಂಗಪಡಿಸಿದ್ದಾರೆ. ನಟಿ ಬಹಳ ದಿನಗಳಿಂದ ಅಪರೂಪದ ಕಾಯಿಲೆಯಿಂದ ಬಳಲುತ್ತಿರುವುದನ್ನು ಹೇಳಿಕೊಂಡಿದ್ದಾರೆ..
Shruti Haasan Health: ತಮ್ಮ ಸುಂದರ ನಟನೆಯಿಂದ ವಿಶೇಷ ಕ್ರೇಜ್ ಗಿಟ್ಟಿಸಿಕೊಂಡಿರುವ ಸ್ಟಾರ್ ಹೀರೋಯಿನ್ ಶ್ರುತಿ ಹಾಸನ್. ಅತಿ ಕಡಿಮೆ ಅವಧಿಯಲ್ಲಿ ಸೌತ್ ನಲ್ಲಿ ಟಾಪ್ ಹೀರೋಯಿನ್ ಆದರು. ಟಾಲಿವುಡ್ ನ ಯಶಸ್ವಿ ನಾಯಕಿಯಾಗಿರುವ ಈ ಚೆಲುವೆ ಸದ್ಯ ಸಲಾರ್-2 ಚಿತ್ರದಲ್ಲಿ ನಟಿಸಲಿದ್ದಾರಂತೆ.
ಇತ್ತೀಚೆಗಷ್ಟೇ ತನ್ನ ಬಾಯ್ ಫ್ರೆಂಡ್ ಜೊತೆ ಬ್ರೇಕ್ ಅಪ್ ಮಾಡಿಕೊಂಡಿರುವ ಈ ಬ್ಯೂಟಿ ಇದೀಗ ಸಂದರ್ಶನವೊಂದರಲ್ಲಿ ತಮ್ಮ ಆರೋಗ್ಯ ಸಮಸ್ಯೆಯ ಬಗ್ಗೆ ಹೇಳಿಕೊಂಡಿದ್ದಾರೆ. ತನಗೆ ಪಿಸಿಓಎಸ್ ಸಮಸ್ಯೆ ಇದೆ ಎಂಬ ಆಘಾತಕಾರಿ ಸಂಗತಿಯನ್ನು ಬಹಿರಂಗಪಡಿಸಿದ್ದಾಳೆ. ಮೊದಲ ಪಿರಿಯಡ್ ಆದಾಗಲೇ ದೊಡ್ಡ ಹೆಣಗಾಟವಾಗಿತ್ತು.. ಈಗಲೂ ಆ ನೋವನ್ನು ಭರಿಸುತ್ತಿದ್ದೇನೆ ಎಂದಿದ್ದಾರೆ..
"ಈ ಪಿರಿಯಡ್ ಸಮಯದಲ್ಲಿ ಯಾವುದೇ ಕೆಲಸವನ್ನು ಸರಿಯಾಗಿ ಮಾಡಲಾಗುವುದಿಲ್ಲ.. ಇದರಿಂದಾಗಿ ನಾನು ಸಾಕಷ್ಟು ದೊಡ್ಡ ದೊಡ್ಡ ಆಫರ್‌ಗಳನ್ನು ಕಳೆದುಕೊಂಡಿದ್ದೆನೆ.. ಆದರೆ ಕೆಲವು ನಿರ್ಮಾಪಕರು ಕೋಟಿಗಟ್ಟಲೆ ಖರ್ಚು ಮಾಡಿ ಶೂಟಿಂಗ್ ಮಾಡುತ್ತಿರುವಾಗ ನಿಮ್ಮ ಸಮಸ್ಯೆಯಿಂದ ಮುಂದೂಡಲು ಸಾಧ್ಯವಿಲ್ಲ ಎನ್ನುತ್ತಿದ್ದರು..
"ಪಾಲಿಸಿಸ್ಟಿಕ್ ಓವರಿ ಸಿಂಡ್ರೋಮ್ (ಪಿಸಿಓಎಸ್) ಮಹಿಳೆಯರಲ್ಲಿ ಭಾರೀ ರಕ್ತಸ್ರಾವವನ್ನು ಉಂಟುಮಾಡುತ್ತದೆ. ಅಲ್ಲದೇ ಈ ಕಾಯಿಲೆ ಇರುವವರಲ್ಲಿ ಅನೇಕರಿಗೆ ಮಕ್ಕಳೂ ಸಹ ಆಗುವುದಿಲ್ಲ" ಎಂದು ತಮ್ಮ ಆರೋಗ್ಯ ಸಮಸ್ಯೆಯ ಬಗ್ಗೆ ಹೇಳಿಕೊಂಡಿದ್ದಾರೆ..
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.