ಕೋಟಿ ಕೋಟಿ ಹಣವಿದ್ದರೂ, ಮಗನ ಮದುವೆಯನ್ನ ತಂಬಾ ಸರಳವಾಗಿ ಮಾಡಿದ ಸೂಪರ್‌ ಸ್ಟಾರ್‌ ನಟ..! ಇದಪ್ಪಾ ಸಂಪ್ರದಾಯ ಅಂದ್ರೆ...

Actor Kalidas Tarini marriage : ಜಯರಾಮ್ ಸೌತ್ ಇಂಡಸ್ಟ್ರಿಯ ಸ್ಟಾರ್‌ ನಟರಲ್ಲಿ ಒಬ್ಬರು. ಇತ್ತೀಚಿಗೆ ತೆರೆಕಂಡ ಶಿವರಾಜ್‌ ಕುಮಾರ್ ನಟನೆಯ ಗೂಸ್ಟ್‌ ಸಿನಿಮಾದಲ್ಲಿಯೂ ನಟಿಸಿದ್ದರು. ತೆಲುಗು, ತಮಿಳು, ಮಲಯಾಳಂ ಸೇರಿದಂತೆ ಬಹುತೇಕ ದಕ್ಷಿಣದ ಎಲ್ಲಾ ಭಾಷೆಗಳ ಸಿನಿಮಾಗಳಲ್ಲಿ ಹಲವು ಪಾತ್ರಗಳನ್ನು ನಿರ್ವಹಿಸಿ ಪ್ರೇಕ್ಷಕರಿಗೆ ಹತ್ತಿರವಾಗಿದ್ದಾರೆ. 

ಕೋಟಿ ಕೋಟಿ ಹಣವಿದ್ದರೂ, ಮಗನ ಮದುವೆಯನ್ನ ತಂಬಾ ಸರಳವಾಗಿ ಮಾಡಿದ ಸೂಪರ್‌ ಸ್ಟಾರ್‌ ನಟ..! ಇದಪ್ಪಾ ಸಂಪ್ರದಾಯ ಅಂದ್ರೆ...

About the Author

Krishna N K

Krishna N K

ಕೃಷ್ಣಕುಮಾರ್‌ ಎನ್‌.ಕೆ. 'ಜೀ ಕನ್ನಡ ನ್ಯೂಸ್‌' ಜಾಲತಾಣದ ಸಂಪಾದಕರು. 2024 ರಿಂದ ಕಾರ್ಯನಿರ್ವಹಿಸುತ್ತಿದ್ದು, ಈಟಿವಿ ಕನ್ನಡ, ವೇ ಟು ನ್ಯೂಸ್‌, ಸಂಯುಕ್ತ ಕರ್ನಾಟಕ, ಸೇರಿದಂತೆ ಹಲವಾರು ಸುದ್ದಿ ಸಂಸ್ಥೆಗಳಲ್ಲಿ 8 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಸಿನಿಮಾ, ವೈರಲ್‌, ಲೈಫ್‌ಸ್ಟೈಲ್‌, ಆರೋಗ್ಯ ವಿಭಾಗದಲ್ಲಿ ಹೆಚ್ಚು ಆಸಕ್ತಿ ಹೊಂದಿರುವ ಇವರು 2024 ರಿಂದ ʼಇಂಡಿಯಾ ಡಾಟ್‌ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.