ಪ್ರೀತಿಸಿ ಮದುವೆಯಾಗಿ ವಿಚ್ಛೇದನ ಪಡೆದಿದ್ದ ಮಾಜಿ ಪತಿಯೊಂದಿಗೆ ಭರ್ಜರಿ ಪಾರ್ಟಿ ಮಾಡಿದ ನಟಿ! ಇದು ಈಗಿನ ದುನಿಯಾ ಅಂದ್ರೆ..

Star Actress: ಇತ್ತೀಚಿನ ದಿನಗಳಲ್ಲಿ ವಿಚ್ಛೇದನದ ಬಗ್ಗೆ ಹೆಚ್ಚು ಹೆಚ್ಚು ಸುದ್ದಿಗಳು ಮುನ್ನೆಲೆಗೆ ಬರುತ್ತಿವೆ. ವಿಚ್ಛೇದನದ ನಂತರದ ಫೋಟೋಶೂಟ್‌ಗಳು ಮತ್ತು ಪಾರ್ಟಿಗಳ ಅನೇಕ ವೀಡಿಯೊಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತವೆ.

ಪ್ರೀತಿಸಿ ಮದುವೆಯಾಗಿ ವಿಚ್ಛೇದನ ಪಡೆದಿದ್ದ ಮಾಜಿ ಪತಿಯೊಂದಿಗೆ ಭರ್ಜರಿ ಪಾರ್ಟಿ ಮಾಡಿದ ನಟಿ! ಇದು ಈಗಿನ ದುನಿಯಾ ಅಂದ್ರೆ..
Source: Bureau

About the Author

Savita M B

Savita M B

ಸವಿತಾ ಎಂ. ಬಿ. (Savita M.B.) ಕಳೆದ ಮೂರು ವರ್ಷಗಳಿಂದ ಡಿಜಿಟಲ್ ಮಾಧ್ಯಮ ಕ್ಷೇತ್ರದಲ್ಲಿದ್ದು Zee ಕನ್ನಡ ನ್ಯೂಸ್‌ನಲ್ಲಿ ಪ್ರಸ್ತುತ ಸಬ್‌ ಎಡಿಟರ್‌ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸಿನಿಮಾ ಲೇಖನಗಳನ್ನು ಬರೆಯುವಲ್ಲಿ ಪರಿಣಿತರಾಗಿರುವ ಇವರು ದೇಶ-ವಿದೇಶಗಳ ವಿದ್ಯಮಾನ, ಕ್ರೀಡೆ, ಆರೋಗ್ಯ, ಲೈಫ್‌ಸ್ಟೈಲ್‌ ಸಂಬಂಧಿತ ವಿಷಯಗಳಲ್ಲಿ ತಮ್ಮ ವಿಭಿನ್ನ ಬರವಣಿಗೆಯ ಮೂಲಕ ಓದುಗರನ್ನು ತಲುಪಲು ಬಯಸುತ್ತಾರೆ. ಇವರು ಸದಾ ಗುಣಮಟ್ಟದ ಮಾಹಿತಿ ಹಾಗೂ ಓದುಗರ ಅಭಿರುಚಿಗೆ ಹೆಚ್ಚಿನ ಆದ್ಯತೆ ನೀಡುತ್ತಾರೆ.  

Read More