ಪ್ರಖ್ಯಾತ ವ್ಯಕ್ತಿಯೊಂದಿಗೆ ಎರಡನೇ ಮದುವೆಗೆ ರೆಡಿಯಾದ ಸಮಂತಾ! ಕೊನೆಗೂ ಕೊಟ್ಟೆಬಿಟ್ರು ಗುಡ್‌ನ್ಯೂಸ್‌..

Actress Samantha Second Marriage: ಸ್ಟಾರ್‌ ನಟಿ ಸಮಂತಾ ನಾಗಚೈತನ್ಯ ಜೊತೆಗಿನ ಡಿವೋರ್ಸ್‌ ಬಳಿಕ ಒಂಟಿಯಾಗಿಯೇ ಜೀವನ ನಡೆಸುತ್ತಿದ್ದಾರೆ.. ಇದೀಗ ಅವರ ಜೀವನದಲ್ಲಿಯೂ ಮತ್ತೇ ಪ್ರೀತಿಯಾಗಿದ್ದು, ಅದು ಮದುವೆಯ ವರೆಗೆ ಹೋಗಿದೆ ಎನ್ನಲಾಗುತ್ತಿದೆ.. 
 

ಪ್ರಖ್ಯಾತ ವ್ಯಕ್ತಿಯೊಂದಿಗೆ ಎರಡನೇ ಮದುವೆಗೆ ರೆಡಿಯಾದ ಸಮಂತಾ! ಕೊನೆಗೂ ಕೊಟ್ಟೆಬಿಟ್ರು ಗುಡ್‌ನ್ಯೂಸ್‌..

About the Author

Savita M B

Savita M B

ಸವಿತಾ ಎಂ. ಬಿ. (Savita M.B.) ಕಳೆದ ಮೂರು ವರ್ಷಗಳಿಂದ ಡಿಜಿಟಲ್ ಮಾಧ್ಯಮ ಕ್ಷೇತ್ರದಲ್ಲಿದ್ದು Zee ಕನ್ನಡ ನ್ಯೂಸ್‌ನಲ್ಲಿ ಪ್ರಸ್ತುತ ಸಬ್‌ ಎಡಿಟರ್‌ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸಿನಿಮಾ ಲೇಖನಗಳನ್ನು ಬರೆಯುವಲ್ಲಿ ಪರಿಣಿತರಾಗಿರುವ ಇವರು ದೇಶ-ವಿದೇಶಗಳ ವಿದ್ಯಮಾನ, ಕ್ರೀಡೆ, ಆರೋಗ್ಯ, ಲೈಫ್‌ಸ್ಟೈಲ್‌ ಸಂಬಂಧಿತ ವಿಷಯಗಳಲ್ಲಿ ತಮ್ಮ ವಿಭಿನ್ನ ಬರವಣಿಗೆಯ ಮೂಲಕ ಓದುಗರನ್ನು ತಲುಪಲು ಬಯಸುತ್ತಾರೆ. ಇವರು ಸದಾ ಗುಣಮಟ್ಟದ ಮಾಹಿತಿ ಹಾಗೂ ಓದುಗರ ಅಭಿರುಚಿಗೆ ಹೆಚ್ಚಿನ ಆದ್ಯತೆ ನೀಡುತ್ತಾರೆ.