Sunny Leone: ಪೋರ್ನ್ ಸ್ಟಾರ್ ಆಗಿ ಕೆರಿಯರ್ ಆರಂಭಿಸಿ ಬಾಲಿವುಡ್ ಗೆ ಎಂಟ್ರಿಕೊಟ್ಟು ವಿಶೇಷತೆ ಮೆರೆದ ಸನ್ನಿ ಲಿಯೋನ್ ಇತ್ತೀಚೆಗೆ ಪ್ರಸಿದ್ಧ ಪುಣ್ಯಕ್ಷೇತ್ರ ವಾರಣಾಸಿಯಲ್ಲಿ ನಡೆದ ಗಂಗಾ ಆರತಿ ಕಾರ್ಯಕ್ರಮದಲ್ಲಿ ಭಾಗಿಯಾಗಿ, ಮಾಜಿ ಐಎಎಸ್ ಅಧಿಕಾರಿ ಅಭಿಷೇಕ್ ಸಿಂಗ್ ಅವರೊಂದಿಗೆ ವಾರಣಾಸಿಯಲ್ಲಿ ಪೂಜೆ ಸಲ್ಲಿಸಿದರು. 


COMMERCIAL BREAK
SCROLL TO CONTINUE READING

ಸನ್ನಿ ಲಿಯೋನ್ ಪಿಂಕ್ ಸಲ್ವಾರ್ ಸೂಟ್‌ನಲ್ಲಿ ಸಾಂಪ್ರದಾಯಿಕವಾಗಿ ಗಂಗಾಆರತಿಯಲ್ಲಿ ಪಾಲ್ಗೊಂಡಿರುವ ಫೋಟೋಗಳು ಮತ್ತು ವೀಡಿಯೊಗಳು ಈಗ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿವೆ. ಸಾಂಪ್ರದಾಯಿಕ  ಉಡುಗೆಯಲ್ಲಿ ಸನ್ನಿಯನ್ನು ನೋಡಿದ ನೆಟ್ಟಿಗರು ಶಾಕ್‌ ಆಗಿದ್ದಾರೆ..


Trisha: ಗುಟ್ಟಾಗಿ ನಿಶ್ಚಿತಾರ್ಥ ಮಾಡಿಕೊಂಡ್ರಾ ಪೊನ್ನಿಯಿನ್ ಸೆಲ್ವನ್ ನಟಿ? ಪೋಟೋಸ್‌ ವೈರಲ್‌


ಇನ್ನು ಸದಾ ಸಿನಿಮಾಗಳಲ್ಲಿ ಬ್ಯುಸಿಯಾಗಿರುವ ಸನ್ನಿ ಇತ್ತೀಚೆಗೆ ವಾರಣಾಸಿಯಲ್ಲಿ ಕಾಣಿಸಿಕೊಂಡ ಹಿನ್ನಲೆಯಲ್ಲಿ ಅವರನ್ನು ನೋಡಲು ಜನ ಮುಗಿಬಿದ್ದಿದ್ದರು. ಇದೆಲ್ಲವನ್ನು ಹೊರತುಪಡಿಸಿ ವೃತ್ತಿಪರ ಕಮಿಟ್‌ಮೆಂಟ್‌ಗಳಲ್ಲಿ ಯಾವಾಗಲೂ ಬ್ಯುಸಿಯಾಗಿರುವ ಸನ್ನಿ ಲಿಯೋನ್‌ಗೆ ತುಂಬಾ ಭಕ್ತಿ ಕೂಡ ಇದೆ. ಸಾಧ್ಯವಾದಾಗಲೆಲ್ಲಾ, ಅವರು ಆಧ್ಯಾತ್ಮಿಕ ಚಿಂತನೆಯತ್ತ ಹೆಜ್ಜೆ ಹಾಕುತ್ತಿರುತ್ತಾರೆ.. 


2012 ರಲ್ಲಿ ಜಿಸ್ಮ್ 2 ಚಿತ್ರದ ಮೂಲಕ ಭಾರತೀಯ ಬೆಳ್ಳಿತೆರೆಯಲ್ಲಿ ಮಿಂಚಿದ್ದ ಸನ್ನಿ ಲಿಯೋನ್, ತೆಲುಗು, ತಮಿಳು, ಮರಾಠಿ, ಹಿಂದಿ, ಕನ್ನಡ ಮತ್ತು ಮಲಯಾಳಂ ಭಾಷೆಗಳಲ್ಲಿ ನಟಿಸಿದ್ದಾರೆ. ಸನ್ನಿ ಪ್ರಸ್ತುತ ಹಲವಾರು ಭಾಷೆಗಳಲ್ಲಿ ಚಿತ್ರಗಳಲ್ಲಿ ಬ್ಯುಸಿಯಾಗಿದ್ದಾರೆ. 


ಇದನ್ನೂ ಓದಿ-ಭಾರತದ ಅತ್ಯಂತ ʼಶ್ರೀಮಂತ ಬಾಲನಟಿʼ ಇವರೇ ನೋಡಿ..!  ಸ್ಟಾರ್‌ ನಟರಿಗಿಂತಲೂ ಜಾಸ್ತಿ ಈಕೆಯ ಆಸ್ತಿ


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.