ಇಡೀ ತಮಿಳುನಾಡಿನಲ್ಲಿ ಅತಿ ಹೆಚ್ಚು ತೆರಿಗೆ ಕಟ್ತಾರೆ ರಜನಿಕಾಂತ್..!

ಸೂಪರ್‌ಸ್ಟಾರ್ ರಜನಿಕಾಂತ್ ತಮಿಳುನಾಡಿನಲ್ಲಿ ಅತಿ ಹೆಚ್ಚು ತೆರಿಗೆ ಪಾವತಿಸುವ ವ್ಯಕ್ತಿ ಎನ್ನುವ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

Written by - Zee Kannada News Desk | Last Updated : Jul 25, 2022, 01:18 AM IST
  • ಈ ವಿಚಾರವನ್ನು ಈಗ ಸಿನಿಮಾ ಮಾರುಕಟ್ಟೆ ವಿಶ್ಲೇಷಕ ಮನೋಬಾಲಾ ವಿಜಯ್ ಬಾಲಾ ಅವರು ಈ ಮಾಹಿತಿಯನ್ನು ಖಚಿತಪಡಿಸಿದ್ದಾರೆ
  • ಸದ್ಯ ರಜನಿಕಾಂತ್ ನೆಲ್ಸನ್ ಅವರ ನಿರ್ದೇಶನದ ಜೈಲರ್‌ ಚಿತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.
ಇಡೀ ತಮಿಳುನಾಡಿನಲ್ಲಿ ಅತಿ ಹೆಚ್ಚು ತೆರಿಗೆ ಕಟ್ತಾರೆ ರಜನಿಕಾಂತ್..! title=
file photo

ಚೆನ್ನೈ: ಸೂಪರ್‌ಸ್ಟಾರ್ ರಜನಿಕಾಂತ್ ತಮಿಳುನಾಡಿನಲ್ಲಿ ಅತಿ ಹೆಚ್ಚು ತೆರಿಗೆ ಪಾವತಿಸುವ ವ್ಯಕ್ತಿ ಎನ್ನುವ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಆದಾಯ ತೆರಿಗೆ ದಿನದ ಪ್ರಯುಕ್ತ ಪುದುಚೇರಿ ಗವರ್ನರ್ ತಮಿಳಿಸೈ ಸೌಂದರರಾಜನ್ ಅವರು ರಜನಿಕಾಂತ್ ಅವರನ್ನು ಗೌರವಿಸಿದ್ದಾರೆ.ಅವರ ಪರವಾಗಿ ಪುತ್ರಿ ಐಶ್ವರ್ಯಾ ರಜನಿಕಾಂತ್ ಅವರು ಪ್ರಶಸ್ತಿಯನ್ನು ಸ್ವೀಕರಿಸಿದರು.

ಇದನ್ನೂ ಓದಿ: ಮುಂದಿನ ಚುನಾವಣೆಯಲ್ಲಿ ಬಿ.ಎಸ್.ಯಡಿಯೂರಪ್ಪ ಅವರ ಬಲ ಮಾರ್ಗದರ್ಶನ ಇರಲಿದೆ : ಸಿಎಂ ಬೊಮ್ಮಾಯಿ

ಈ ವಿಚಾರವನ್ನು ಈಗ ಸಿನಿಮಾ ಮಾರುಕಟ್ಟೆ ವಿಶ್ಲೇಷಕ ಮನೋಬಾಲಾ ವಿಜಯ್ ಬಾಲಾ ಅವರು ಈ ಮಾಹಿತಿಯನ್ನು ಖಚಿತಪಡಿಸಿದ್ದಾರೆ

ಸದ್ಯ ರಜನಿಕಾಂತ್ ನೆಲ್ಸನ್ ಅವರ ನಿರ್ದೇಶನದ ಜೈಲರ್‌ ಚಿತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

 

Trending News