"ಡಿ"ಗ್ಯಾಂಗ್‌ಗೆ ಭೀತಿ ಹುಟ್ಟಿಸಿದ ಸುಪ್ರೀಂ ಕೋರ್ಟ್‌ ಹೇಳಿಕೆ..! ಆ ತಪ್ಪನ್ನು ನಾವು ಮಾಡಲ್ಲ ಎಂದ ನ್ಯಾಯಮೂರ್ತಿಗಳು

actor Darshan bail : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಹಾಗೂ ಇತರೆ ಆರೋಪಿಗಳಿಗೆ ಸಂಕಷ್ಟ ಎದುರಾಗುವ ಪರಿಸ್ಥಿತಿ ನಿರ್ಮಾಣವಾಗಿದೆ.. ದರ್ಶನ್ ಹಾಗೂ ಏಳು ಆರೋಪಿಗಳ ಜಾಮೀನು ರದ್ದು ಮಾಡುವಂತೆ ಕರ್ನಾಟಕ ಸರ್ಕಾರ ಸುಪ್ರೀಂ ಕೋರ್ಟ್​ಗೆ ಮನವಿ ಮಾಡಿತ್ತು. ವಾದ-ಪ್ರತಿವಾದ ಆಲಿಸಿದ ಕೋರ್ಟ್ ತೀರ್ಪನ್ನು ಕಾಯ್ದಿರಿಸಿದೆ. 10 ದಿನಗಳ ಬಳಿಕವಷ್ಟೇ ದರ್ಶನ್ ಜಾಮೀನು ಅರ್ಜಿ ಬಗ್ಗೆ ತೀರ್ಪು ನೀಡುವುದಾಗಿ ಕೋರ್ಟ್ ಹೇಳಿದೆ..ಹಾಗೆ ಜಾಮೀನು ನೀಡಿದ ಹೈಕೋರ್ಟ್ ಬಗ್ಗೆ ಅಸಮಾಧಾನ ಹೊರಹಾಕಿದೆ..

"ಡಿ"ಗ್ಯಾಂಗ್‌ಗೆ ಭೀತಿ ಹುಟ್ಟಿಸಿದ ಸುಪ್ರೀಂ ಕೋರ್ಟ್‌ ಹೇಳಿಕೆ..! ಆ ತಪ್ಪನ್ನು ನಾವು ಮಾಡಲ್ಲ ಎಂದ ನ್ಯಾಯಮೂರ್ತಿಗಳು

About the Author

Krishna N K

Krishna N K

ಕೃಷ್ಣಕುಮಾರ್‌ ಎನ್‌.ಕೆ. 'ಜೀ ಕನ್ನಡ ನ್ಯೂಸ್‌' ಜಾಲತಾಣದ ಸಂಪಾದಕರು. 2024 ರಿಂದ ಕಾರ್ಯನಿರ್ವಹಿಸುತ್ತಿದ್ದು, ಈಟಿವಿ ಕನ್ನಡ, ವೇ ಟು ನ್ಯೂಸ್‌, ಸಂಯುಕ್ತ ಕರ್ನಾಟಕ, ಸೇರಿದಂತೆ ಹಲವಾರು ಸುದ್ದಿ ಸಂಸ್ಥೆಗಳಲ್ಲಿ 8 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಸಿನಿಮಾ, ವೈರಲ್‌, ಲೈಫ್‌ಸ್ಟೈಲ್‌, ಆರೋಗ್ಯ ವಿಭಾಗದಲ್ಲಿ ಹೆಚ್ಚು ಆಸಕ್ತಿ ಹೊಂದಿರುವ ಇವರು 2024 ರಿಂದ ʼಇಂಡಿಯಾ ಡಾಟ್‌ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.