Dhanush Divorce : ಪತ್ನಿಗೆ `ಡೈವೋರ್ಸ್` ನೀಡಿದ ತಮಿಳು ನಟ ಧನುಷ್!
ಈ ಕುರಿತು ಧನುಷ್ ಮತ್ತು ಐಶ್ವರ್ಯ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಸಧ್ಯ ಈ ಜೋಡಿಗೆ ಇಬ್ಬರು ಗಂಡು ಮಕ್ಕಳಿದ್ದಾರೆ.
ಚನ್ನೈ : ಸೂಪರ್ ಸ್ಟಾರ್ ರಜನಿಕಾಂತ್ ಅವರ ಪುತ್ರಿ ಐಶ್ವರ್ಯ ಅವರನ್ನು ವಿವಾಹವಾಗಿದ್ದ ತಮಿಳು ನಟ ಧನುಷ್ ಸೋಮವಾರ ವಿವಾಹ ವಿಚೇಧನ ನೀಡುತ್ತಿರುವುದಾಗಿ ಹೇಳಿಕೊಂಡಿದ್ದಾರೆ. ಈ ಕುರಿತು ತಮ್ಮ ಅಧಿಕೃತ ಟ್ವಿಟ್ಟರ್ ನಲ್ಲಿ ಧನುಷ್ ಮಾಹಿತಿ ಶೇರ್ ಮಾಡಿಕೊಂಡಿದ್ದಾರೆ.
ಟ್ವಿಟ್ಟರ್ ನಲ್ಲಿ ಧನುಷ್, "18 ವರ್ಷಗಳ ಒಟ್ಟಿಗೆ ಸ್ನೇಹಿತರಂತೆ, ದಂಪತಿಗಳಾಗಿ, ಪೋಷಕರಾಗಿ ಮತ್ತು ಹಿತೈಷಿಗಳಾಗಿ ಪರಸ್ಪರರ ಪ್ರಯಾಣವು ಬೆಳವಣಿಗೆ, ತಿಳುವಳಿಕೆ, ಹೊಂದಾಣಿಕೆ ಮತ್ತು ಹೊಂದಿಕೊಳ್ಳುವಿಕೆಯಾಗಿದೆ. ಇಂದು ನಾವು ನಮ್ಮ ಹಾದಿಗಳನ್ನು ಬೇರೆ ಮಾಡಿಕೊಳ್ಳುವ ಸ್ಥಳದಲ್ಲಿ ನಿಂತಿದ್ದೇವೆ.... ಐಶ್ವರ್ಯಾ ಮತ್ತು ನಾನು ದಂಪತಿಗಳಾಗಿ ಬೇರೆಯಾಗಲು ನಿರ್ಧರಿಸಿದ್ದೇವೆ ಮತ್ತು ಉತ್ತಮ ವ್ಯಕ್ತಿಗಳಾಗಿ ನಮ್ಮನ್ನು ಅರ್ಥಮಾಡಿಕೊಳ್ಳಲು ಸಮಯ ತೆಗೆದುಕೊಳ್ಳಿ.
https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.