ಕಾಣೆಯಾದ ಸ್ಟಾರ್‌ ನಟನ ಮತ್ತೊಂದು ವಿಡಿಯೋ ವೈರಲ್‌..! ಪುಸ್ತಕದೊಂದಿಗೆ ಫ್ಯಾನ್ಸ್‌ ಮುಂದೆ ಬಂದ ಹೀರೋ.. ಹೇಳಿದ್ದು ಅಚ್ಚರಿ ವಿಷಯ..

Entertainment news : ಕೆಲವು ದಿನಗಳ ಹಿಂದೆ ಹುಚ್ಚನಂತೆ ಕಾಣಿಸಿಕೊಂಡು ಅಭಿಮಾನಿಗಳಿಗೆ ಶಾಕ್‌ ನೀಡಿದ್ದ ನಟ ಶ್ರೀರಾಮ್‌ ನಟರಾಜನ್‌ ಇದೀಗ ಮತ್ತೆ ಸಾಮಾಜಿಕ ಮಾಧ್ಯಮದಲ್ಲಿ ಕಾಣಿಸಿಕೊಂಡಿದ್ದಾರೆ. ಅಲ್ಲದೆ, ತಮ್ಮ ಫ್ಯಾನ್ಸ್‌ ಜೊತೆ ಕೆಲವೊಂದಿಷ್ಟು ಅಚ್ಚರಿ ವಿಷಯಗಳನ್ನು ಹಂಚಿಕೊಂಡಿದ್ದಾರೆ..

ಕಾಣೆಯಾದ ಸ್ಟಾರ್‌ ನಟನ ಮತ್ತೊಂದು ವಿಡಿಯೋ ವೈರಲ್‌..! ಪುಸ್ತಕದೊಂದಿಗೆ ಫ್ಯಾನ್ಸ್‌ ಮುಂದೆ ಬಂದ ಹೀರೋ.. ಹೇಳಿದ್ದು ಅಚ್ಚರಿ ವಿಷಯ..

About the Author

Krishna N K

Krishna N K

ಕೃಷ್ಣಕುಮಾರ್‌ ಎನ್‌.ಕೆ. 'ಜೀ ಕನ್ನಡ ನ್ಯೂಸ್‌' ಜಾಲತಾಣದ ಸಂಪಾದಕರು. 2024 ರಿಂದ ಕಾರ್ಯನಿರ್ವಹಿಸುತ್ತಿದ್ದು, ಈಟಿವಿ ಕನ್ನಡ, ವೇ ಟು ನ್ಯೂಸ್‌, ಸಂಯುಕ್ತ ಕರ್ನಾಟಕ, ಸೇರಿದಂತೆ ಹಲವಾರು ಸುದ್ದಿ ಸಂಸ್ಥೆಗಳಲ್ಲಿ 8 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಸಿನಿಮಾ, ವೈರಲ್‌, ಲೈಫ್‌ಸ್ಟೈಲ್‌, ಆರೋಗ್ಯ ವಿಭಾಗದಲ್ಲಿ ಹೆಚ್ಚು ಆಸಕ್ತಿ ಹೊಂದಿರುವ ಇವರು 2024 ರಿಂದ ʼಇಂಡಿಯಾ ಡಾಟ್‌ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.

Read More