Vijay Thalapathy: ಸ್ಟಾರ್ ಹೀರೋ ದಳಪತಿ ವಿಜಯ್ ಮೊದಲ ಸಂಭಾವನೆ ಎಷ್ಟು ಗೊತ್ತಾ?
Vijay Thalapathy Remuneration: ತಮಿಳುನಾಡಿನಲ್ಲಿ ಮಾತ್ರವಲ್ಲದೆ ವಿಶ್ವದಾದ್ಯಂತ ಲಕ್ಷಾಂತರ ಅಭಿಮಾನಿಗಳನ್ನು ದಳಪತಿ ವಿಜಯ್ ಹೊಂದಿದ್ದಾರೆ.
Vijay Thalapathy First Remuneration: ದಳಪತಿ ವಿಜಯ್ ತಮಿಳು ಚಿತ್ರರಂಗದ ಟಾಪ್ ನಟ. ತಮಿಳುನಾಡಿನಲ್ಲಿ ಮಾತ್ರವಲ್ಲದೆ ವಿಶ್ವದಾದ್ಯಂತ ಲಕ್ಷಾಂತರ ಅಭಿಮಾನಿಗಳನ್ನು ದಳಪತಿ ವಿಜಯ್ ಹೊಂದಿದ್ದಾರೆ. ಕೆಲ ದಿನಗಳ ಹಿಂದೆ ವಿಜಯ್ ರಾಜಕೀಯ ಪಕ್ಷವನ್ನು ಆರಂಭಿಸಿದರು. ಈ ಪಕ್ಷದ ನಾಯಕರಾಗಿ ಅಧಿಕಾರ ವಹಿಸಿಕೊಂಡ ಬಳಿಕ ದಳಪತಿ 69 ವಿಜಯ್ ಅವರ ಕೊನೆಯ ಚಿತ್ರವಾಗಲಿದೆ. ಈ ಸಿನಿಮಾ ನಂತರ ರಾಜಕೀಯದಲ್ಲೇ ಪೂರ್ಣ ಸಮಯ ಕೆಲಸ ಮಾಡುವುದಾಗಿ ಘೋಷಿಸಿದ್ದಾರೆ.
ಈ ಘೋಷಣೆಯಿಂದ ಅಭಿಮಾನಿಗಳು ಒಂದೆಡೆ ಬೇಸರಗೊಂಡರೂ ವಿಜಯ್ ಅವರ ರಾಜಕೀಯ ಪ್ರವೇಶ ಅಭಿಮಾನಿಗಳಲ್ಲಿ ಉತ್ಸಾಹ ತುಂಬಿದೆ. ಈ ಹಂತದಲ್ಲಿ ವಿಜಯ್ ಅವರ ಕೊನೆಯ ಚಿತ್ರದ ಮೇಲೆ ಎಲ್ಲರ ನಿರೀಕ್ಷೆ ಹೆಚ್ಚಿದೆ.
ಇದನ್ನೂ ಓದಿ: ಮೈ ಬಣ್ಣದಿಂದ ಟೀಕೆಗೆ ಒಳಗಾಗಿದ್ದ ನಟಿ ಇಂದು ಹಾಲಿವುಡ್‌ನಲ್ಲಿ ದೊಡ್ಡ ಸ್ಟಾರ್..! ಯಾರೀಕೆ..?
ಇಲ್ಲಿಯವರೆಗೆ ದಳಪತಿ 69 ಬಗ್ಗೆ ಯಾವುದೇ ಅಧಿಕೃತ ಪ್ರಕಟಣೆ ಆಗಿಲ್ಲ. ಆದರೆ ವಿಜಯ್ ತಮ್ಮ ಕೊನೆಯ ಚಿತ್ರಕ್ಕೆ 250 ಕೋಟಿ ಸಂಭಾವನೆ ತೆಗೆದುಕೊಳ್ಳಲಿದ್ದಾರೆ ಎಂದು ಹೇಳಲಾಗಿತ್ತು. ತಮಿಳು ಚಿತ್ರರಂಗದ ನಟ ದಳಪತಿ ವಿಜಯ್ ಈಗ ತಮ್ಮ ಸಂಭಾವನೆಯನ್ನು 250 ಕೋಟಿಗೆ ಹೆಚ್ಚಿಸಿಕೊಂಡಿದ್ದಾರೆ ಎಂದು ವರದಿಯಾಗಿತ್ತು.
1984 ರಲ್ಲಿ ವೆಟ್ರಿ ಚಿತ್ರದ ಮೂಲಕ ವಿಜಯ್ ಸಿನಿರಂಗಕ್ಕೆ ಎಂಟ್ರಿಕೊಟ್ಟರು. ವೆಟ್ರಿ ಸಿನಿಮಾದಲ್ಲಿನ ಮೊದಲ ಅಭಿನಯಕ್ಕಾಗಿ ವಿಜಯ್ 500 ರೂಪಾಯಿ ಸಂಭಾವನೆ ಪಡೆದಿದ್ದರಂತೆ. ವಿಜಯ್ ಅವರ ತಂದೆ ಎಸ್.ಎ. ಚಂದ್ರಶೇಖರ್ ಸಂದರ್ಶನವೊಂದರಲ್ಲಿ ಈ ಬಗ್ಗೆ ಹೇಳಿರುವುದು ಗಮನಾರ್ಹ. ಇದೀಗ ಈ ಸುದ್ದಿ ವೈರಲ್ ಆಗಿದೆ. 500 ರೂಪಾಯಿ ಸಂಭಾವನೆಗೆ ಆರಂಭವಾದ ಈ ಜರ್ನಿ ವಿಜಯ್ ಅವರನ್ನು ಕೋಟಿಗಟ್ಟಲೆ ಸಂಭಾವನೆ ತೆಗೆದುಕೊಳ್ಳುವ ಹಂತಕ್ಕೆ ಮುಟ್ಟಿಸಿದೆ.
ಇದನ್ನೂ ಓದಿ: ವಿವಾದದ ಸುಳಿಯಲ್ಲಿ ಸ್ಟಾರ್ ನಟಿಯ ಪ್ರೊಡಕ್ಷನ್ ಹೌಸ್... 250 ಕೋಟಿ ಸಾಲದಲ್ಲಿ ಸಿಲುಕಿದ ಪತಿ !!
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.