ಈಗ ಈ ಚಿತ್ರ ಅಮೇಜಾನ್ ಪ್ರೈಮ್ ನಲ್ಲೂ ಲಭ್ಯವಿದೆ ಹಾಗೂ ಮೇ 17 ರಿಂದ ಬುಕ್ ಮೈ ಶೋ ನಲ್ಲೂ "Mr ನಟ್ವರ್ ಲಾಲ್" ಚಿತ್ರವನ್ನು ನೋಡಬಹುದು.


COMMERCIAL BREAK
SCROLL TO CONTINUE READING

ಇದನ್ನೂ ಓದಿ-ಸೌತ್‌ ಬ್ಯೂಟಿ ರಮ್ಯಾಕೃಷ್ಣ ಅವರ ತಾಯಿ ಯಾರು ಗೊತ್ತಾ? ಇಲ್ಲಿದೆ ನೋಡಿ ಅಪರೂಪದ ವೈರಲ್‌ ಫೋಟೋ!!
 
ವಿಲಿಯಂ ಡೇವಿಡ್ ಛಾಯಾಗ್ರಹಣ, ಧರ್ಮವಿಶ್ ಸಂಗೀತ ನಿರ್ದೇಶನ, ಕೆ.ಎಂ.ಪ್ರಕಾಶ್ ಸಂಕಲನ ಹಾಗೂ ಡಿಫರೆಂಟ್ ಡ್ಯಾನಿ, ಥ್ರಿಲ್ಲರ್ ಮಂಜು, ರಾ ಪುಷ್ಪರಾಜು ಸಾಹಸ ನಿರ್ದೇಶನ ಈ ಚಿತ್ರಕ್ಕಿದೆ.    


ಇದನ್ನೂ ಓದಿ-Priyanka Chopra: ಐಷಾರಾಮಿ ಬಂಗಲೆಗೆ ಮರಳಿದ ಸಂಭ್ರಮದಲ್ಲಿ ದೇಸಿ ಗರ್ಲ್: ವಿಲ್ಲಾ ಹೇಗಿದೆ ಗೊತ್ತೇ??


ತನುಷ್ ಶಿವಣ್ಣ, ಸೋನಾಲ್ ಮೊಂತೆರೊ, ನಾಗಭೂಷಣ, ಕಾಕ್ರೋಜ್ ಸುಧಿ, ಯಶ್ ಶೆಟ್ಟಿ, ರಾಜೇಶ್ ನಟರಂಗ, ರಘು ರಾಮನಕೊಪ್ಪ, ಹರಿಣಿ ಶ್ರೀಕಾಂತ್, ಸುಂದರರಾಜ್, ಕಾಂತರಾಜು ಕಡ್ಡಿಪುಡಿ ಈ ಚಿತ್ರದ ತಾರಾಬಳಗದಲ್ಲಿದ್ದಾರೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.