Naresh-Pavithra Lokesh: ಅದ್ಧೂರಿಯಾಗಿ 3ನೇ ಮದುವೆಯಾದ ಪವಿತ್ರ, ನರೇಶ್‌ಗೆ 4ನೇ ಮದುವೆ ಸಂಭ್ರಮ..!

Pavitra lokesh Naresh marriage: ಟಾಲಿವುಡ್‌ ನಟ ನರೇಶ್ ಹಾಗು ಪವಿತ್ರಾ ಲೋಕೇಶ್ ಮದುವೆಯಾಗಿದ್ದಾರೆ. ಈ ಕುರಿತ ವಿಡಿಯೋವನ್ನು ಸ್ವತಃ ನರೇಶ್‌ ಅವರು ತಮ್ಮ ಟ್ಟಿಟರ್‌ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

Written by - Zee Kannada News Desk | Last Updated : Mar 10, 2023, 01:50 PM IST
  • ಟಾಲಿವುಡ್‌ ನಟ ನರೇಶ್ ಹಾಗು ಪವಿತ್ರಾ ಲೋಕೇಶ್ ಮದುವೆಯಾಗಿದ್ದಾರೆ.
    ಸ್ವತಃ ನರೇಶ್‌ ಅವರು ತಮ್ಮ ಟ್ಟಿಟರ್‌ ಖಾತೆಯಲ್ಲಿ ತಮ್ಮ ವಿವಾಹದ ವಿಡಿಯೋ ಹಂಚಿಕೊಂಡಿದ್ದಾರೆ.
    ವಿಡಿಯೋ ನೋಡಿದ ನೆಟ್ಟಿಗರು ನವ ಜೋಡಿಗೆ ಮದುವೆ ಶುಭಾಶಯ ತಿಳಿಸುತ್ತಿದ್ದಾರೆ.
Naresh-Pavithra Lokesh: ಅದ್ಧೂರಿಯಾಗಿ 3ನೇ ಮದುವೆಯಾದ ಪವಿತ್ರ, ನರೇಶ್‌ಗೆ 4ನೇ ಮದುವೆ ಸಂಭ್ರಮ..!  title=

Pavitra lokesh Naresh marriage: ಟಾಲಿವುಡ್‌ ನಟ ನರೇಶ್ ಹಾಗು ಪವಿತ್ರಾ ಲೋಕೇಶ್ ಮದುವೆಯಾಗಿದ್ದಾರೆ. ಈ ಕುರಿತ ವಿಡಿಯೋವನ್ನು ಸ್ವತಃ ನರೇಶ್‌ ಅವರು ತಮ್ಮ ಟ್ಟಿಟರ್‌ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ವಿಡಿಯೋ ನೋಡಿದ ನೆಟ್ಟಿಗರು ನವ ಜೋಡಿಗೆ ಮದುವೆ ಶುಭಾಶಯ ತಿಳಿಸುತ್ತಿದ್ದಾರೆ.ಒಂದು ಪವಿತ್ರ ಬಂಧ, ಎರಡು ಮನಸು, ಮೂರು ಗಂಟುಗಳು, ಏಳು ಹೆಜ್ಜೆ, ನಿಮ್ಮ ಆಶೀರ್ವಾದವನ್ನು ಕೋರಿ ಎಂದು ಬರೆದು ನರೇಶ್‌ ವಿಡಿಯೋವನ್ನು ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: ಪುನೀತ್ ಹುಟ್ಟುಹಬ್ಬಕ್ಕೆ ಮುನ್ನವೇ ಪತ್ನಿ ಅಶ್ವಿನಿಯ ಗಟ್ಟಿ ನಿರ್ಧಾರ!

ವೀಡಿಯೋದಲ್ಲಿ ನರೇಶ್ ಏಳು ಹೆಜ್ಜೆ ಹಾಕಿ ಪವಿತ್ರ ಕೊರಳಿಗೆ ಹೂಮಾಲೆ ಹಾಕುತ್ತಿರುವ ದೃಶ್ಯ ಕಾಣಬಹುದು. ಸದ್ಯ ಈ ವಿಡಿಯೋ ಸೋಷಿಯಲ್‌ ಮೀಡಿಯಾದಲ್ಲಿ ಸಖತ್‌ ವೈರಲ್‌ ಆಗುತ್ತಿದೆ. ಒಂದೆಡೆ ನರೇಶ್ ಅವರು ತಮ್ಮ ಮೂರನೇ ಪತ್ನಿ ರಮ್ಯಾ ರಘುಪತಿಗೆ ಇನ್ನೂ ಕಾನೂನು ಪ್ರಕಾರ ವಿಚ್ಛೇದನ ಪಡೆದಿಲ್ಲ, ಹಾಗಾಗಿ ಇದು ಸಿನಿಮಾ ಅಥವಾ ವೆಬ್ ಸಿರೀಸ್‌ಗೆ ಸಂಬಂಧಿಸಿದ ಪ್ರಮೋಷನಲ್ ಸ್ಟಂಟ್ ಎಂದು ಕೆಲವು ನೆಟ್ಟಿಗರು ಹೇಳುತ್ತಿದ್ದಾರೆ.

ಇದನ್ನೂ ಓದಿ: ರಾಮಾಚಾರಿ ಸಿನಿಮಾಗೆ ಮಾರ್ಗ್ರೇಟ್ ಡೈರೆಕ್ಷನ್‌ ಮಾಡೋದು ಕನ್ಫರ್ಮ್..!

 ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

Trending News