ಟಾಲಿವುಡ್ ನಲ್ಲೂ ಕಿಚ್ಚನ ಹವಾ... ಫೆಬ್ರವರಿ 4ರಂದು ರಿಲೀಸ್ ಆಗುತ್ತಿದೆ ಸುದೀಪ್ ಸಿನಿಮಾ
K3 Kotikokkadu: ಕಿಚ್ಚ ಸುದೀಪ್ ಅವರ ಕೋಟಿಗೊಬ್ಬ 3 ತೆಲುಗು ಆವೃತ್ತಿಯು ಫೆಬ್ರವರಿ 4ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ.
ಕಿಚ್ಚ ಸುದೀಪ್ (Suddep) ಅವರ ಕನ್ನಡ ಚಿತ್ರ ಕೋಟಿಗೊಬ್ಬ 3 (Kotigobba 3) ಮಾಸ್ ಕಮರ್ಷಿಯಲ್ ಎಂಟರ್‌ಟೈನರ್ ಆಗಿತ್ತು. ಚಿತ್ರವು ಅಕ್ಟೋಬರ್ 15 ರಂದು ಬಿಡುಗಡೆಯಾಯಿತು ಮತ್ತು ಬಾಕ್ಸ್ ಆಫೀಸ್ ನಲ್ಲಿ ದಾಖಲೆಗಳನ್ನು ನಿರ್ಮಿಸುವಲ್ಲಿ ಯಶಸ್ವಿಯಾಯಿತು. ಶಿವ ಕಾರ್ತಿಕ್ ನಿರ್ದೇಶಿಸಿದ ಈ ಚಿತ್ರವು ಪ್ರೇಕ್ಷಕರು ಮತ್ತು ವಿಮರ್ಶಕರಿಂದ ಅಸಾಧಾರಣ ವಿಮರ್ಶೆಗಳನ್ನು ಕಂಡಿತು. ಈಗ, ಚಿತ್ರದ ತೆಲುಗು ಆವೃತ್ತಿಯು ಫೆಬ್ರವರಿ 4, 2022 ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲು ಸಿದ್ಧವಾಗಿದೆ.
Vikrant Rona) ಬಿಡುಗಡೆಗಾಗಿ ಅಭಿಮಾನಿಗಳು ಕಾತುರರಾಗಿದ್ದಾರೆ. ಅನುಪ್ ಭಂಡಾರಿ (Anoop Bhandari) ನಿರ್ದೇಶನದ ಈ ಚಿತ್ರವನ್ನು ಫೆಬ್ರವರಿ 24 ರಂದು ಬಿಡುಗಡೆ ಮಾಡಲು ಯೋಜಿಸಲಾಗಿತ್ತು. ಆದರೆ ಕೊರೊನಾ ಕಾರಣದಿಂದ ರಿಲೀಸ್ ಡೇಟ್ ಮುಂದೂಡಲಾಗಿದೆ.
ಇದನ್ನೂ ಓದಿ: Hrithik Roshan:ಯುವ ನಟಿಯೊಂದಿಗೆ ಹೃತಿಕ್ ರೋಷನ್ ಡೇಟಿಂಗ್? ಕೈ-ಕೈ ಹಿಡಿದು ಓಡಾಡುವ ದೃಶ್ಯ ವೈರಲ್
ಕಿಚ್ಚ ಸುದೀಪ್, ಜಾಕ್ವೆಲಿನ್ ಫರ್ನಾಂಡೀಸ್, ನಿರೂಪ್ ಭಂಡಾರಿ ಮತ್ತು ನೀತಾ ಅಶೋಕ್ ಅಭಿನಯದ ವಿಕ್ರಾಂತ್ ರೋಣವನ್ನು Zee ಸ್ಟುಡಿಯೋಸ್ ಪ್ರಸ್ತುತಪಡಿಸುತ್ತದೆ. ಜಾಕ್ ಮಂಜುನಾಥ್ ಅವರ ನಿರ್ಮಾಣದ ಶಾಲಿನಿ ಆರ್ಟ್ಸ್ ಅಡಿಯಲ್ಲಿ, ಅಲಂಕಾರ್ ಪಾಂಡಿಯನ್ ಸಹ-ನಿರ್ಮಾಣ ಮಾಡಿದ್ದಾರೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.