ಕಳೆದ ಹದಿಮೂರು ವರ್ಷಗಳಿಂದ ಗಿರೀಶ್ ಗೌಡ ಅವರು "ಚಿತ್ರಸಂತೆ" ಪ್ರಶಸ್ತಿ ಪ್ರದಾನ ಸಮಾರಂಭವನ್ನು ಅದ್ದೂರಿಯಾಗಿ ಆಯೋಜಿಸಿಕೊಂಡು ಬರುತ್ತಿದ್ದಾರೆ. ಈ ವರ್ಷದ ಪ್ರಶಸ್ತಿ ಸಮಾರಂಭ ಮೇ 18 ರಂದು ಅದ್ದೂರಿಯಾಗಿ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಪತ್ರಿಕಾಗೋಷ್ಠಿ ಆಯೋಜಿಸಲಾಗಿತ್ತು. ಈ ಪತ್ರಿಕಾಗೋಷ್ಠಿಯಲ್ಲಿ "ಚಿತ್ರಸಂತೆ" ಪತ್ರಿಕೆ ಸಂಪಾದಕ ಗಿರೀಶ್ ಗೌಡ, ನಟಿ ರಾಗಿಣಿ ದ್ವಿವೇದಿ, ನಟ ರಾಜವರ್ಧನ್, ಉತ್ಸವ್ ಮುಂತಾದವರು ಉಪಸ್ಥಿತರಿದ್ದರು.
"ಚಿತ್ರಸಂತೆ" ವಾರ್ಷಿಕ ಪ್ರಶಸ್ತಿ ಸಮಾರಂಭಕ್ಕೆ ಹದಿಮೂರರ ಸಡಗರ. ಚಿತ್ರರಂಗದ ಗಣ್ಯರಿಗೆ ವಿವಿಧ ಆಯಾಮಗಳಲ್ಲಿ ಈ ಪ್ರತಿವರ್ಷ ಈ ಪ್ರಶಸ್ತಿ ನೀಡಲಾಗುವುದು. ಈವರೆಗೂ ಸ್ಯಾಂಡಲ್ ವುಡ್ ನ ಅನೇಕ ಸೂಪರ್ ಸ್ಟಾರ್ ಗಳು ನಮ್ಮ ಪ್ರಶಸ್ತಿ ಸಮಾರಂಭದಲ್ಲಿ ಪಾಲ್ಗೊಂಡು, ಪ್ರಶಸ್ತಿ ಸ್ವೀಕರಿಸಿ ನಮ್ಮ ಸಂಸ್ಥೆಯ ಗೌರವ ಹೆಚ್ಚಿಸಿದ್ದಾರೆ. ಅವರಿಗೆ ನಾನು ಆಬಾರಿ ಎಂದು "ಚಿತ್ರಸಂತೆ" ಪತ್ರಿಕೆ ಸಂಪಾದಕ ಗಿರೀಶ್ ಗೌಡ ಹೇಳಿದ್ದಾರೆ.
ಇದನ್ನೂ ಓದಿ : ಜೀವನ ಚದುರಂಗದಾಟ; ಸಿನಿರಂಗವನ್ನೇ ಆಳಿದ ಸ್ಟಾರ್.. ಕೊನೆ ದಿನಗಳಲ್ಲಿ ತಿನ್ನಲು ಊಟವಿಲ್ಲದೇ ಅನಾಥಳಾಗಿ ಸಾವನ್ನಪಿದ ನಟಿ!
ಈ ಬಾರಿಯ ಪ್ರಶಸ್ತಿ ಸಮಾರಂಭ ಮೇ 18 ರಂದು ಹಲಸೂರಿನ Conrad ಹೋಟೆಲ್ ನಲ್ಲಿ ಅದ್ದೂರಿಯಾಗಿ ನಡೆಯಲಿದೆ. Conrad ಹೋಟೆಲ್ ಅವರು ನಮ್ಮ ಜೊತೆಗಿದ್ದಾರೆ. ಎ.ವಿ.ಆರ್ ಸಂಸ್ಥೆ ಕೂಡಾ ನಮ್ಮೊಂದಿಗಿದ್ದಾರೆ. ನಟಿ ರಾಗಿಣಿ ಹಾಗೂ ನಟ ರಾಜವರ್ಧನ್ ಅವರು ಸಾಥ್ ನೀಡಿದ್ದಾರೆ. ಪ್ರತಿವರ್ಷದಂತೆ ಈ ವರ್ಷವೂ ತಮ್ಮೆಲ್ಲರ ಪ್ರೋತ್ಸಾಹ ನಮಗಿರಲಿ ಎಂದು ಗಿರೀಶ್ ಗೌಡ ತಿಳಿಸಿದರು.
ನಟಿ ರಾಗಿಣಿ ದ್ವಿವೇದಿ, ನಟ ರಾಜವರ್ಧನ್ "ಚಿತ್ರಸಂತೆ" ಪ್ರಶಸ್ತಿ ಸಮಾರಂಭ ಯಶಸ್ವಿಯಾಗಲಿ ಎಂದು ಹಾರೈಸಿದರು.
ಇತ್ತೀಚಿನ ಅಪ್ಡೇಟ್ ಸುದ್ದಿಗಳನ್ನು ವೀಕ್ಷಿಸಲು ನಮ್ಮ Youtube Link - https://www.youtube.com/@ZeeKannadaNews/featured ಸಬ್ ಸ್ಕ್ರೈಬ್ಆಗಿರಿ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ನಿಮ್ಮ ಜೀ ಕನ್ನಡ ನ್ಯೂಸ್ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್ ಲಭ್ಯ
Sun Direct-292
TATA PLAY- 1664
JIO TV-1334
NXT Digital-30
IN-CABLE-30
U-Digital-162
GTPL-17
Rockline Telecommunications ಬೆಂಗಳೂರು-42
V4 Digital Infotech ಮಂಗಳೂರು-628
Malanad infotech Pvt Ltd-56
Metrocast ಬೆಂಗಳೂರು, ಬೆಳಗಾವಿ-830 ಲಭ್ಯ.









