Yuva: "ರಾಜಕುಮಾರ", "ಕೆ.ಜಿ.ಎಫ್", "ಕಾಂತಾರ" ದಂತಹ ಯಶಸ್ವಿ ಚಿತ್ರಗಳನ್ನು ನಿರ್ಮಿಸಿರುವ ಹೊಂಬಾಳೆ ಫಿಲಂಸ್ ಸಂಸ್ಥೆ ಮೂಲಕ ನಿರ್ಮಾಣವಾಗಿರುವ ಹಾಗೂ ಯುವ ರಾಜಕುಮಾರ್ ನಾಯಕರಾಗಿ ನಟಿಸಿರುವ ಮೊದಲ ಚಿತ್ರ "ಯುವ". ವಿಜಯ್ ಕಿರಗಂದೂರ್ ಈ ಚಿತ್ರದ  ನಿರ್ಮಾಪಕರು.             


COMMERCIAL BREAK
SCROLL TO CONTINUE READING

ಸಂತೋಷ್ ಆನಂದರಾಮ್ ನಿರ್ದೇಶಿಸಿ, ಅಜನೀಶ್ ಲೋಕನಾಥ್ ಸಂಗೀತ ನೀಡಿರುವ "ಯುವ" ಚಿತ್ರದ ಮೊದಲ ಹಾಡು ಮಾರ್ಚ್ 2 ರಂದು ಬಿಡುಗಡೆಯಾಗಲಿದೆ.  


ಇದನ್ನೂ ಓದಿ-Kalaburagi News: ಬಿಜೆಪಿ ಸಂಸದ ಉಮೇಶ್ ಜಾಧವ್ ಆಪ್ತನ ಬರ್ಬರ ಹತ್ಯೆ


ಚಾಮರಾಜನಗರದ ಶ್ರೀಚಾಮರಾಜೇಶ್ವರ ದೇವಸ್ಥಾನದ ಎದುರಿನ ಮೈದಾನದಲ್ಲಿ ಆಯೋಜಿಸಲಾಗಿರುವ ಅದ್ದೂರಿ‌ ಸಮಾರಂಭದಲ್ಲಿ ಚಿತ್ರದ ಚೊಚ್ಚಲ ಗೀತೆ "ಒಬ್ಬನೇ ಶಿವ ಒಬ್ಬನೇ ಯುವ" ಹಾಡು ಅನಾವರಣವಾಗಲಿದೆ. 


ಇದನ್ನೂ ಓದಿ-Fruits For Healthy Skin: ದುಬಾರಿ ಕ್ರೀಂ ಅಲ್ಲ, ಮುಖದ ಕಾಂತಿ ಹೆಚ್ಚಿಸಲು ಸೇವಿಸಿ ಈ ಅಗ್ಗದ ಹಣ್ಣುಗಳನ್ನು 


ದೊಡ್ಮನೆ ಮೊಮ್ಮಗ ಯುವ ರಾಜಕುಮಾರ್ ಮೊದಲ ಚಿತ್ರದ ಬಿಡುಗಡೆಗೆ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ.  ಮಾರ್ಚ್ 29 ರಂದು ಬಹು ನಿರೀಕ್ಷಿತ ಈ ಚಿತ್ರ ಬಿಡುಗಡೆಯಾಗಲಿದೆ.  


ಯುವ ರಾಜಕುಮಾರ್ ಹಾಗೂ ಸಪ್ತಮಿಗೌಡ ನಾಯಕ - ನಾಯಕಿಯಾಗಿ ನಟಿಸಿರುವ "ಯುವ" ಚಿತ್ರದ ತಾರಾಬಳಗಲ್ಲಿ  ಅಚ್ಯುತಕುಮಾರ್, ಸುಧಾರಾಣಿ, ಕಿಶೋರ್ ಮುಂತಾದವರಿದ್ದಾರೆ. .


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.