ಕಿಚ್ಚ ಸುದೀಪ್ ಅವರ "ಮ್ಯಾಕ್ಸ್" ಚಿತ್ರದ ರಿಲೀಸ್ ಡೇಟ್‌ ಫಿಕ್ಸ್!‌ ʼಈʼ ದಿನದಂದು ಐದು ಭಾಷೆಗಳಲ್ಲಿ ಅಬ್ಬರಿಸಲಿದ್ದಾರೆ ಅಭಿನಯ ಚಕ್ರವರ್ತಿ!

Kiccha Sudeep: ಕಲೈಪುಲಿ ಎಸ್ ತನು ವಿ ಕ್ರಿಯೇಷನ್ಸ್ ಹಾಗೂ ಕಿಚ್ಚ ಕ್ರಿಯೇಷನ್ಸ್ ನಿರ್ಮಾಣದ, ವಿಜಯ್ ಕಾರ್ತಿಕೇಯ ನಿರ್ದೇಶನದ ಹಾಗೂ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ನಾಯಕರಾಗಿ ನಟಿಸಿರುವ ಬಹು ನಿರೀಕ್ಷಿತ "ಮ್ಯಾಕ್ಸ್" ಚಿತ್ರ ಇದೇ ಡಿಸೆಂಬರ್ 25 ರಂದು ಕನ್ನಡ ಸೇರಿದಂತೆ ಐದು ಭಾಷೆಗಳಲ್ಲಿ ಅದ್ದೂರಿಯಾಗಿ ಬಿಡುಗಡೆಯಾಗಲಿದೆ. 

ಕಿಚ್ಚ ಸುದೀಪ್ ಅವರ "ಮ್ಯಾಕ್ಸ್" ಚಿತ್ರದ ರಿಲೀಸ್ ಡೇಟ್‌ ಫಿಕ್ಸ್!‌ ʼಈʼ ದಿನದಂದು ಐದು ಭಾಷೆಗಳಲ್ಲಿ ಅಬ್ಬರಿಸಲಿದ್ದಾರೆ ಅಭಿನಯ ಚಕ್ರವರ್ತಿ!

About the Author

Savita M B

Savita M B

ಸವಿತಾ ಎಂ. ಬಿ. (Savita M.B.) ಕಳೆದ ಮೂರು ವರ್ಷಗಳಿಂದ ಡಿಜಿಟಲ್ ಮಾಧ್ಯಮ ಕ್ಷೇತ್ರದಲ್ಲಿದ್ದು Zee ಕನ್ನಡ ನ್ಯೂಸ್‌ನಲ್ಲಿ ಪ್ರಸ್ತುತ ಸಬ್‌ ಎಡಿಟರ್‌ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸಿನಿಮಾ ಲೇಖನಗಳನ್ನು ಬರೆಯುವಲ್ಲಿ ಪರಿಣಿತರಾಗಿರುವ ಇವರು ದೇಶ-ವಿದೇಶಗಳ ವಿದ್ಯಮಾನ, ಕ್ರೀಡೆ, ಆರೋಗ್ಯ, ಲೈಫ್‌ಸ್ಟೈಲ್‌ ಸಂಬಂಧಿತ ವಿಷಯಗಳಲ್ಲಿ ತಮ್ಮ ವಿಭಿನ್ನ ಬರವಣಿಗೆಯ ಮೂಲಕ ಓದುಗರನ್ನು ತಲುಪಲು ಬಯಸುತ್ತಾರೆ. ಇವರು ಸದಾ ಗುಣಮಟ್ಟದ ಮಾಹಿತಿ ಹಾಗೂ ಓದುಗರ ಅಭಿರುಚಿಗೆ ಹೆಚ್ಚಿನ ಆದ್ಯತೆ ನೀಡುತ್ತಾರೆ.