ಡಿವೋರ್ಸ್‌ ವದಂತಿಗಳ ನಡುವೆಯೇ ಸಾರ್ವಜನಿಕ ಸ್ಥಳದಲ್ಲೇ ಕಿತ್ತಾಡಿಕೊಂಡ ಐಶ್ವರ್ಯಾ-ಅಭಿಷೇಕ್!‌ ವಿಡಿಯೋ

Abhishek bachchan Aishwarya rai fight: ಅಭಿಷೇಕ್ ಬಚ್ಚನ್ ಮತ್ತು ಐಶ್ವರ್ಯಾ 2007ರ ಏಪ್ರಿಲ್ 20 ರಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ನವೆಂಬರ್ 2011ರಲ್ಲಿ, ಮಗಳು ಆರಾಧ್ಯಗೆ ಐಶ್ವರ್ಯಾ ಜನ್ಮ ನೀಡಿದ್ದರು.

Written by - Bhavishya Shetty | Last Updated : Nov 13, 2024, 08:59 AM IST
    • ಜನಪ್ರಿಯ ಜೋಡಿಗಳಲ್ಲಿ ಐಶ್ವರ್ಯಾ ರೈ ಮತ್ತು ಅಭಿಷೇಕ್ ಬಚ್ಚನ್ ಕೂಡ ಒಬ್ಬರು
    • ಈ ಪವರ್‌ ಕಪಲ್‌ ವಿಚ್ಛೇದನ ಪಡೆದುಕೊಳ್ಳಲಿದ್ದಾರೆ ಎಂದು ಹೇಳಲಾಗುತ್ತಿದೆ
    • ಇವರಿಬ್ಬರು ಜಗಳವಾಡಿರುವ ವಿಡಿಯೋ ವೈರಲ್‌ ಆಗುತ್ತಿದೆ.
ಡಿವೋರ್ಸ್‌ ವದಂತಿಗಳ ನಡುವೆಯೇ ಸಾರ್ವಜನಿಕ ಸ್ಥಳದಲ್ಲೇ ಕಿತ್ತಾಡಿಕೊಂಡ ಐಶ್ವರ್ಯಾ-ಅಭಿಷೇಕ್!‌ ವಿಡಿಯೋ

Abhishek bachchan Aishwarya rai fight: ಬಾಲಿವುಡ್‌ನ ಅತ್ಯಂತ ಜನಪ್ರಿಯ ಜೋಡಿಗಳಲ್ಲಿ ಐಶ್ವರ್ಯಾ ರೈ ಮತ್ತು ಅಭಿಷೇಕ್ ಬಚ್ಚನ್ ಕೂಡ ಒಬ್ಬರು. ಆದರೆ ಇದೀಗ ಈ ಪವರ್‌ ಕಪಲ್‌ ವಿಚ್ಛೇದನ ಪಡೆದುಕೊಳ್ಳಲಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಎಲ್ಲದರ ಮಧ್ಯೆ ಕಾರ್ಯಕ್ರಮವೊಂದರಲ್ಲಿ ಇವರಿಬ್ಬರು ಜಗಳವಾಡಿರುವ ವಿಡಿಯೋ ವೈರಲ್‌ ಆಗುತ್ತಿದೆ.

Add Zee News as a Preferred Source

ಇದನ್ನೂ ಓದಿ: ಕ್ರಿಕೆಟ್‌ ಜಗತ್ತನ್ನೇ ಆಳುತ್ತಿದ್ದಾನೆ ಬಾಲಿವುಡ್ ಸೂಪರ್ ಸ್ಟಾರ್ ಗೋವಿಂದ ಸೋದರಳಿಯ! ಈತ ಐಪಿಎಲ್‌ ತಂಡವೊಂದರ ಕ್ಯಾಪ್ಟನ್‌ ಕೂಡ ಹೌದು... ಯಾರು ಗೊತ್ತಾಯ್ತಾ?

ಇನ್ನು ಅಭಿಷೇಕ್‌ ಬಚ್ಚನ್‌ಗಿಂತ ಹೆಚ್ಚು ಪಾಪ್ಯುಲರ್‌ ಆಗಿರುವುದು ಐಶ್ವರ್ಯಾ. ಇದೇ ಕಾರಣದಿಂದ ಜೋಡಿಯಾಗಿ ಇವರಿಬ್ಬರು ಯಾವ ಕಾರ್ಯಕ್ರಮಕ್ಕೆ ಹೋದರೂ ಸಹ, ಪಾಪರಾಜಿಗಳು ಐಶ್ವರ್ಯಾ ಸಿಂಗಲ್ ಫೋಟೋ ಬೇಕೆಂದು ಮನವಿ ಮಾಡುತ್ತಾರೆ. ಆದರೆ ಈ ವಿಚಾರ ಹಲವು ಸಲ ಅಭಿಷೇಕ್‌ಗೆ ಮುಜುಗರ ತಂದಿದೆ. ಇದಕ್ಕೆ ಉದಾಹರಣೆ ಎಂಬಂತೆ ಸದ್ಯ ವಿಡಿಯೋ ಒಂದು ಸೋಶಿಯಲ್‌ ಮೀಡಿಯಾದಲ್ಲಿ ಹರಿದಾಡುತ್ತಿದೆ.

ಇದನ್ನೂ ಓದಿ: ಕೊನೆಗೂ ಬಹುಕಾಲದ ಪ್ರಶ್ನೆಗೆ ಉತ್ತರ ಕೊಟ್ಟ ಕನ್ನಡಿಗ ಕೆಎಲ್‌ ರಾಹುಲ್‌ ಹೇಳಿದ್ದು ಹೀಗೆ...

ಅಭಿಷೇಕ್ ಬಚ್ಚನ್ ಮತ್ತು ಐಶ್ವರ್ಯಾ 2007ರ ಏಪ್ರಿಲ್ 20 ರಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ನವೆಂಬರ್ 2011ರಲ್ಲಿ, ಮಗಳು ಆರಾಧ್ಯಗೆ ಐಶ್ವರ್ಯಾ ಜನ್ಮ ನೀಡಿದ್ದರು. ಆದರೆ ಸುಂದರ ದಾಂಪತ್ಯ ಇದೀಗ ವಿಚ್ಛೇದನದತ್ತ ಮುಖ ಮಾಡುತ್ತಿದೆ ಎಂದು ಹೇಳಲಾಗುತ್ತಿದೆ. ಆದರೆ ಇದು ಎಷ್ಟರಮಟ್ಟಿಗೆ ನಿಜ ಎಂಬುದು ತಿಳಿದುಬಂದಿಲ್ಲ.

 

 

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

About the Author

Bhavishya Shetty

ಭವಿಷ್ಯ ಎ ಶೆಟ್ಟಿಯವರು ಪ್ರಸ್ತುತ `ಜೀ ಕನ್ನಡ ನ್ಯೂಸ್‌' ವೆಬ್‌ನಲ್ಲಿ ಸೀನಿಯರ್‌ ಕಂಟೆಂಟ್‌ ಎಡಿಟರ್‌ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮ ಕ್ಷೇತ್ರದಲ್ಲಿ ಏಳು ವರ್ಷಕ್ಕೂ ಹೆಚ್ಚಿನ ಅನುಭವ ಹೊಂದಿರುವ ಇವರು 2022 ರಿಂದ ʼಇಂಡಿಯಾ ಡಾಟ್‌ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಕ್ರೀಡೆ, ಜೀವನಶೈಲಿ, ಟೆಕ್ನಾಲಜಿ, ಎನ್‌ಆರ್‌ಐ ಇತ್ಯಾದಿಗಳಲ್ಲಿ ವ್ಯಾಪಕವಾಗಿ ಆಸಕ್ತಿಕರ ಲೇಖನಗಳನ್ನು ಒದಗಿಸುವ ಅನುಭವವನ್ನು ಹೊಂದಿರುತ್ತಾರೆ. 2018ರಲ್ಲಿ ʼರಾಮೋಜಿ ಗ್ರೂಪ್‌ʼನ ಈಟಿವಿ ಭಾರತ ಕರ್ನಾಟಕ ಸಂಸ್ಥೆಯಲ್ಲಿ ಪತ್ರಿಕೋದ್ಯಮ ವೃತ್ತಿಜೀವನ ಆರಂಭಿಸಿದ ಇವರು ಮೂರು ವರ್ಷಗಳ ಕಾಲ ದುಡಿದಿದ್ದಾರೆ. ...Read More

Trending News