ದೀಪಿಕಾ.. ಆಲಿಯಾ ಅಲ್ಲ.. ಈ ವರ್ಷ ಗೂಗಲ್‌ನಲ್ಲಿ ಅತೀ ಹೆಚ್ಚು ಸರ್ಚ್ ಮಾಡಲಾದ ಜನಪ್ರಿಯ ನಟಿ ಇವರೇ!

most searched popular actress: ಇತ್ತೀಚಿನ ದಿನಗಳಲ್ಲಿ ಸೆಲೆಬ್ರಿಟಿಗಳು ಸೋಷಿಯಲ್ ಮೀಡಿಯಾವನ್ನು ಸಾಧನವಾಗಿ ಬಳಸುತ್ತಿರುವುದು ಎಲ್ಲರಿಗೂ ತಿಳಿದೇ ಇದೆ. ಸೋಷಿಯಲ್ ಮೀಡಿಯಾದ ಮೂಲಕ ಅಭಿಮಾನಿಗಳನ್ನು ಸುಲಭವಾಗಿ ತಲುಪಬಹುದು ಎಂಬುದು ಹಲವು ಸೆಲೆಬ್ರಿಟಿಗಳ ಅಭಿಪ್ರಾಯ. 

ದೀಪಿಕಾ.. ಆಲಿಯಾ ಅಲ್ಲ.. ಈ ವರ್ಷ ಗೂಗಲ್‌ನಲ್ಲಿ ಅತೀ ಹೆಚ್ಚು ಸರ್ಚ್ ಮಾಡಲಾದ ಜನಪ್ರಿಯ ನಟಿ ಇವರೇ!

About the Author

Savita M B

Savita M B

ಸವಿತಾ ಎಂ. ಬಿ. (Savita M.B.) ಕಳೆದ ಮೂರು ವರ್ಷಗಳಿಂದ ಡಿಜಿಟಲ್ ಮಾಧ್ಯಮ ಕ್ಷೇತ್ರದಲ್ಲಿದ್ದು Zee ಕನ್ನಡ ನ್ಯೂಸ್‌ನಲ್ಲಿ ಪ್ರಸ್ತುತ ಸಬ್‌ ಎಡಿಟರ್‌ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸಿನಿಮಾ ಲೇಖನಗಳನ್ನು ಬರೆಯುವಲ್ಲಿ ಪರಿಣಿತರಾಗಿರುವ ಇವರು ದೇಶ-ವಿದೇಶಗಳ ವಿದ್ಯಮಾನ, ಕ್ರೀಡೆ, ಆರೋಗ್ಯ, ಲೈಫ್‌ಸ್ಟೈಲ್‌ ಸಂಬಂಧಿತ ವಿಷಯಗಳಲ್ಲಿ ತಮ್ಮ ವಿಭಿನ್ನ ಬರವಣಿಗೆಯ ಮೂಲಕ ಓದುಗರನ್ನು ತಲುಪಲು ಬಯಸುತ್ತಾರೆ. ಇವರು ಸದಾ ಗುಣಮಟ್ಟದ ಮಾಹಿತಿ ಹಾಗೂ ಓದುಗರ ಅಭಿರುಚಿಗೆ ಹೆಚ್ಚಿನ ಆದ್ಯತೆ ನೀಡುತ್ತಾರೆ.