Manjummel Boys is the highest grossing film: ಇತ್ತೀಚಿನ ದಿನಗಳಲ್ಲಿ ಸೌತ್ ಚಿತ್ರಗಳು ಬಾಕ್ಸ್ ಆಫೀಸ್ ನಲ್ಲಿ ಉತ್ತಮ ಪ್ರದರ್ಶನ ಕಾಣುತ್ತಿವೆ. ಕಡಿಮೆ ಬಜೆಟ್‌ನಲ್ಲಿ ಮೂಡಿಬರುತ್ತಿರುವ ಸಿನಿಮಾಗಳಾದರೂ ಸಹ ಭರ್ಜರಿ ಕಲೆಕ್ಷನ್‌ ಮಾಡುತ್ತಿವೆ. ಅಂತಹ ಸಿನಿಮಾಗಳಲ್ಲಿ ಮಲಯಾಳಂನ ಮಂಜುಮ್ಮೆಲ್‌ ಬಾಯ್ಸ್‌ ಕೂಡ ಒಂದು.


COMMERCIAL BREAK
SCROLL TO CONTINUE READING

ಇದನ್ನೂ ಓದಿ: ಭಾರತೀಯ ಸೇನೆಗೆ ಸೇರಿದ 22 ವರ್ಷದ ಈ ಯುವತಿ ಯಾವ ಸ್ಟಾರ್ ನಟನ ಪುತ್ರಿ ಗೊತ್ತಾ.. ಈಕೆಯ ಸೋದರಿಯೂ ಸಿನಿರಂಗದ ಖ್ಯಾತ ನಟಿ!


ಈ ಚಿತ್ರವು ಬಿಡುಗಡೆಯಾದ ತಕ್ಷಣ ಗಲ್ಲಾಪೆಟ್ಟಿಗೆಯಲ್ಲಿ ಧೂಳೆಬ್ಬಿಸಿತ್ತು. ವ್ಯಯಿಸಿದ್ದ ಬಜೆಟ್‌ಗಿಂತ 10 ಪಟ್ಟು ಹೆಚ್ಚು ಗಳಿಕೆ ಮಾಡಿತ್ತು.


ಮಂಜುಮ್ಮೆಲ್ ಬಾಯ್ಸ್ ಬಜೆಟ್ ಬಗ್ಗೆ ಹೇಳುವುದಾದರೆ, IMDb ಪ್ರಕಾರ ಇದರ ಬಜೆಟ್‌ ಕೇವಲ 20 ಕೋಟಿ ರೂ. ಆದರೆ ಈ ಚಿತ್ರವು ವಿಶ್ವಾದ್ಯಂತ ಬಾಕ್ಸ್ ಆಫೀಸ್‌ನಲ್ಲಿ ಸುಮಾರು 250 ಕೋಟಿ ರೂ ಕಲೆಕ್ಷನ್ ಮಾಡಿದೆ. ಈ ಮೂಲಕ ಮಲಯಾಳಂನಲ್ಲಿ ಇಲ್ಲಿಯವರೆಗಿನ ಅತಿ ಹೆಚ್ಚು ಗಳಿಕೆ ಮಾಡಿದ ಚಿತ್ರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಅಷ್ಟೇ ಅಲ್ಲದೆ, ಕೆಜಿಎಫ್‌ ನಂತರ ಅತಿ ಹೆಚ್ಚು ಕಲೆಕ್ಷನ್‌ ಮಾಡಿದ ಸೂಪರ್‌ ಹಿಟ್‌ ಫಿಲ್ಮ್‌ ಎಂದೆನಿಸಿಕೊಂಡಿದೆ.


ಇದನ್ನೂ ಓದಿ: ಅದೃಷ್ಟಲಕ್ಷ್ಮೀ ಕೈಹಿಡಿಯಬೇಕಾದರೆ ಕನ್ನಡಿಯನ್ನು ಮನೆಯ ಈ ದಿಕ್ಕಿನಲ್ಲಿಯೇ ಇಡಿ: ಬಡತನ ದೂರಾಗಿ, ಸಮೃದ್ಧ ಜೀವನ ಆ ಕ್ಷಣದಿಂದಲೇ ಶುರುವಾಗುವುದು!


ಮಲಯಾಳಂ ಚಿತ್ರರಂಗದ ಅತಿ ದೊಡ್ಡ ಹಿಟ್ ಚಿತ್ರಗಳಲ್ಲಿ ಒಂದಾದ 'ಮಂಜುಮ್ಮೆಲ್ ಬಾಯ್ಸ್' ಚಿತ್ರವು 150 ಕೋಟಿ ರೂಪಾಯಿ ಗಳಿಸಿದ ಜೂಡ್ ಆಂಥೋನಿ ಜೋಸೆಫ್ ಅವರ '2018' ರ ಹಿಂದಿನ ದಾಖಲೆಯನ್ನು ಮೀರಿಸಿದೆ. ಕುತೂಹಲಕಾರಿಯಾಗಿ, ಹಿಂದಿ ಮಾತನಾಡುವ ಪ್ರೇಕ್ಷಕರು ಕೂಡ ಈ ಚಿತ್ರಕ್ಕಾಗಿ ಕಾತುರದಿಂದ ಕಾಯುತ್ತಿದ್ದರು.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್
  ಮಾಡಿ