ಈ ಸ್ಟಾರ್‌ ನಟ DSP ಅಂತ ಯಾರಿಗೂ ಗೊತ್ತಿಲ್ಲ..! ಇಂದಿಗೂ ಪೊಲೀಸ್‌ ಇಲಾಖೆಯಲ್ಲಿ ಸೇವೆ, ಒಂದು ರಜೆಯೂ ತಗೊಂಡಿಲ್ಲ

Inspiring actors stories : ವಾಸ್ತವದಲ್ಲಿ ಪೊಲೀಸ್ ಇನ್ಸ್‌ಪೆಕ್ಟರ್‌ನಿಂದ ಡಿಎಸ್‌ಪಿಯಾಗಿ ಬಡ್ತಿ ಪಡೆದ ಈ ನಟ ಸಿನಿಮಾಗಳಲ್ಲಿಯೂ ನಟಿಸುತ್ತ ವೃತ್ತಿಯನ್ನೂ ನಿರ್ವಹಿಸುತ್ತಿದ್ದಾರೆ. ವಿಶೇಷ ಅಂದ್ರೆ ಇಂದಿಗೂ ಇವರು ಒಂದು ದಿನ ರಜೆ ತಗೆದುಕೊಂಡಿಲ್ಲವಂತೆ.. ಯಾರು ಆ ಹೀರೋ ಬನ್ನಿ ನೋಡೋಣ..

ಈ ಸ್ಟಾರ್‌ ನಟ DSP ಅಂತ ಯಾರಿಗೂ ಗೊತ್ತಿಲ್ಲ..! ಇಂದಿಗೂ ಪೊಲೀಸ್‌ ಇಲಾಖೆಯಲ್ಲಿ ಸೇವೆ, ಒಂದು ರಜೆಯೂ ತಗೊಂಡಿಲ್ಲ

About the Author

Krishna N K

Krishna N K

ಕೃಷ್ಣಕುಮಾರ್‌ ಎನ್‌.ಕೆ. 'ಜೀ ಕನ್ನಡ ನ್ಯೂಸ್‌' ಜಾಲತಾಣದ ಸಂಪಾದಕರು. 2024 ರಿಂದ ಕಾರ್ಯನಿರ್ವಹಿಸುತ್ತಿದ್ದು, ಈಟಿವಿ ಕನ್ನಡ, ವೇ ಟು ನ್ಯೂಸ್‌, ಸಂಯುಕ್ತ ಕರ್ನಾಟಕ, ಸೇರಿದಂತೆ ಹಲವಾರು ಸುದ್ದಿ ಸಂಸ್ಥೆಗಳಲ್ಲಿ 8 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಸಿನಿಮಾ, ವೈರಲ್‌, ಲೈಫ್‌ಸ್ಟೈಲ್‌, ಆರೋಗ್ಯ ವಿಭಾಗದಲ್ಲಿ ಹೆಚ್ಚು ಆಸಕ್ತಿ ಹೊಂದಿರುವ ಇವರು 2024 ರಿಂದ ʼಇಂಡಿಯಾ ಡಾಟ್‌ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.

Read More