ಈ ವಾರ ತೆರೆಗೆ ರಕ್ಷಿತ್ ತೀರ್ಥಹಳ್ಳಿ ನಿರ್ದೇಶನದ "ತಿಮ್ಮನ ಮೊಟ್ಟೆಗಳು"..! 

Timmana Mottegalu Kannada movie : “ತಿಮ್ಮನ ಮೊಟ್ಟೆಗಳು” ಚಿತ್ರ ಈ ವಾರ ಜೂನ್ 27 ರಂದು ರಾಜ್ಯಾದ್ಯಂತ ತೆರೆಕಾಣುತ್ತಿದೆ. ಈಗಾಗಲೇ ಈ ಸಿನಿಮಾ ಅಂತರರಾಷ್ಟ್ರೀಯ ಚಲನಚಿತ್ರೋತ್ಸವಗಳಲ್ಲೂ ಪ್ರದರ್ಶನಗೊಂಡು ಪ್ರಶಂಸೆ ಹಾಗೂ ಪ್ರಶಸ್ತಿ ಗಳಿಸಿದ್ದು, ಇದೀಗ ತೆರೆಗೆ ಬರಲಿದೆ..

ಈ ವಾರ ತೆರೆಗೆ ರಕ್ಷಿತ್ ತೀರ್ಥಹಳ್ಳಿ ನಿರ್ದೇಶನದ "ತಿಮ್ಮನ ಮೊಟ್ಟೆಗಳು"..! 
Source: Bureau

About the Author

Krishna N K

Krishna N K

ಕೃಷ್ಣಕುಮಾರ್‌ ಎನ್‌.ಕೆ. 'ಜೀ ಕನ್ನಡ ನ್ಯೂಸ್‌' ಜಾಲತಾಣದ ಸಂಪಾದಕರು. 2024 ರಿಂದ ಕಾರ್ಯನಿರ್ವಹಿಸುತ್ತಿದ್ದು, ಈಟಿವಿ ಕನ್ನಡ, ವೇ ಟು ನ್ಯೂಸ್‌, ಸಂಯುಕ್ತ ಕರ್ನಾಟಕ, ಸೇರಿದಂತೆ ಹಲವಾರು ಸುದ್ದಿ ಸಂಸ್ಥೆಗಳಲ್ಲಿ 8 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಸಿನಿಮಾ, ವೈರಲ್‌, ಲೈಫ್‌ಸ್ಟೈಲ್‌, ಆರೋಗ್ಯ ವಿಭಾಗದಲ್ಲಿ ಹೆಚ್ಚು ಆಸಕ್ತಿ ಹೊಂದಿರುವ ಇವರು 2024 ರಿಂದ ʼಇಂಡಿಯಾ ಡಾಟ್‌ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.

Read More