Bhogi movie : ಶರ್ವಾನಂದ "ಭೋಗಿ" ಚಿತ್ರದ ಟೀಸರ್‌ ರಿಲೀಸ್‌..! ಪ್ಯಾನ್‌ ಇಂಡಿಯಾ ಮಟ್ಟದಲ್ಲಿ ರಿಲೀಸ್‌

Sharwa38 : ಟಾಲಿವುಡ್‌ ನಟ ಶರ್ವಾನಂದ್‌ ಇದೀಗ ಹೊಸ ಪ್ರಾಜೆಕ್ಟ್‌ ಜತೆಗೆ ಪ್ಯಾನ್‌ ಇಂಡಿಯಾ ಮಟ್ಟದಲ್ಲಿ ಸದ್ದು ಮಾಡಲು ಆಗಮಿಸುತ್ತಿದ್ದಾರೆ. ಅಂದರೆ ಸಂಪತ್‌ ನಂದಿ ನಿರ್ದೇಶನದ ಹೊಸ ಸಿನಿಮಾದಲ್ಲಿ ಶರ್ವಾ ನಾಯಕನಾಗಿ ನಟಿಸುತ್ತಿದ್ದು, ಇದೀಗ ಈ ಚಿತ್ರದ ಶೀರ್ಷಿಕೆ ರಿವೀಲ್‌ ಆಗಿದೆ. ಜತೆಗೆ ಮಾಸ್‌ ಶೀರ್ಷಿಕೆಯ ಅನೌನ್ಸ್‌ಮೆಂಟ್‌ನ ಟೀಸರ್‌ ಸಹ ಬಿಡುಗಡೆ ಆಗಿದೆ. ಅಂದಹಾಗೆ, #Sharwa38 ಚಿತ್ರಕ್ಕೆ "ಭೋಗಿ" ಎಂಬ ಟೈಟಲ್‌ ಇಡಲಾಗಿದೆ. ಶ್ರೀ ಸತ್ಯಸಾಯಿ ಆರ್ಟ್ಸ್‌ ಬ್ಯಾನರ್‌ನಲ್ಲಿ ಕೆ.ಕೆ. ರಾಧಾಮೋಹನ್ ಈ ಸಿನಿಮಾ ನಿರ್ಮಾಣ ಮಾಡುತ್ತಿದ್ದಾರೆ. ಇಂದಿನಿಂದ ಈ ಸಿನಿಮಾ ಶೂಟಿಂಗ್‌ ಶುರುವಾಗಿದೆ. 

Bhogi movie : ಶರ್ವಾನಂದ "ಭೋಗಿ" ಚಿತ್ರದ ಟೀಸರ್‌ ರಿಲೀಸ್‌..! ಪ್ಯಾನ್‌ ಇಂಡಿಯಾ ಮಟ್ಟದಲ್ಲಿ ರಿಲೀಸ್‌
Source: Bureau

About the Author

Krishna N K

Krishna N K

ಕೃಷ್ಣಕುಮಾರ್‌ ಎನ್‌.ಕೆ. 'ಜೀ ಕನ್ನಡ ನ್ಯೂಸ್‌' ಜಾಲತಾಣದ ಸಂಪಾದಕರು. 2024 ರಿಂದ ಕಾರ್ಯನಿರ್ವಹಿಸುತ್ತಿದ್ದು, ಈಟಿವಿ ಕನ್ನಡ, ವೇ ಟು ನ್ಯೂಸ್‌, ಸಂಯುಕ್ತ ಕರ್ನಾಟಕ, ಸೇರಿದಂತೆ ಹಲವಾರು ಸುದ್ದಿ ಸಂಸ್ಥೆಗಳಲ್ಲಿ 8 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಸಿನಿಮಾ, ವೈರಲ್‌, ಲೈಫ್‌ಸ್ಟೈಲ್‌, ಆರೋಗ್ಯ ವಿಭಾಗದಲ್ಲಿ ಹೆಚ್ಚು ಆಸಕ್ತಿ ಹೊಂದಿರುವ ಇವರು 2024 ರಿಂದ ʼಇಂಡಿಯಾ ಡಾಟ್‌ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.

Read More