"ಕಾಳಿ ದೇವತೆ ಅವತಾರ"ದಲ್ಲಿ "ಶಿಲುಬೆ" ನೆಕ್ಕಿ, ಸಿಕ್ಕ ಸಿಕ್ಕ ಸ್ಥಳದಲ್ಲಿ ಇಟ್ಟುಕೊಂಡ ಗಾಯಕಿ..! ಹೊಸ ವಿವಾದ ಸೃಷ್ಟಿಸಿದ ರ‍್ಯಾಪರ್ ವಿಡಿಯೋ

Rapper tomy genesis : ಭಾರತೀಯ ಮೂಲದ ಕೆನಡಾದ ರ‍್ಯಾಪರ್ ಟಾಮಿ ಜೆನೆಸಿಸ್ ತಮ್ಮ ಹೊಸ ವಿಡಿಯೋ ಮೂಲಕ ವಿವಾದಕ್ಕೆ ಸಿಲುಕಿದ್ದಾರೆ. ಈ ಹಾಡಿನಲ್ಲಿ ಅವರು ಧಾರ್ಮಿಕ ಚಿಹ್ನೆಗಳನ್ನು ಬಳಸಿದ್ದಾರೆ. ಈ ಕಾರಣದಿಂದಾಗಿ, ನೆಟಿಜನ್‌ಗಳು ಅವರ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅಲ್ಲದೆ, ಅವರ ವಿಡಿಯೋವನ್ನು ಡಿಲೀಟ್‌ ಮಾಡಬೇಕು ಅಂತ ಒತ್ತಾಯಿಸಿದ್ದಾರೆ. 

"ಕಾಳಿ ದೇವತೆ ಅವತಾರ"ದಲ್ಲಿ "ಶಿಲುಬೆ" ನೆಕ್ಕಿ, ಸಿಕ್ಕ ಸಿಕ್ಕ ಸ್ಥಳದಲ್ಲಿ ಇಟ್ಟುಕೊಂಡ ಗಾಯಕಿ..! ಹೊಸ ವಿವಾದ ಸೃಷ್ಟಿಸಿದ ರ‍್ಯಾಪರ್ ವಿಡಿಯೋ

About the Author

Krishna N K

Krishna N K

ಕೃಷ್ಣಕುಮಾರ್‌ ಎನ್‌.ಕೆ. 'ಜೀ ಕನ್ನಡ ನ್ಯೂಸ್‌' ಜಾಲತಾಣದ ಸಂಪಾದಕರು. 2024 ರಿಂದ ಕಾರ್ಯನಿರ್ವಹಿಸುತ್ತಿದ್ದು, ಈಟಿವಿ ಕನ್ನಡ, ವೇ ಟು ನ್ಯೂಸ್‌, ಸಂಯುಕ್ತ ಕರ್ನಾಟಕ, ಸೇರಿದಂತೆ ಹಲವಾರು ಸುದ್ದಿ ಸಂಸ್ಥೆಗಳಲ್ಲಿ 8 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಸಿನಿಮಾ, ವೈರಲ್‌, ಲೈಫ್‌ಸ್ಟೈಲ್‌, ಆರೋಗ್ಯ ವಿಭಾಗದಲ್ಲಿ ಹೆಚ್ಚು ಆಸಕ್ತಿ ಹೊಂದಿರುವ ಇವರು 2024 ರಿಂದ ʼಇಂಡಿಯಾ ಡಾಟ್‌ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.

Read More