ಚಂದನವನದ ಗೋಲ್ಡನ್ ಸ್ಟಾರ್ ಗಣೇಶ್ ಮೂವರು ಸುಂದರಿಯರ ಜೊತೆ "ತ್ರಿಬಲ್ ರೈಡಿಂಗ್" ಹೋಗಲು ಸಖತ್ ಆಗಿ ರೆಡಿಯಾಗಿದ್ದಾರೆ. ಬಹುನಿರೀಕ್ಷೆಯ ಗೋಲ್ಡನ್ ಸ್ಟಾರ್ ಗಣೇಶ್ ನಟನೆಯ "ತ್ರಿಬಲ್ ರೈಡಿಂಗ್" ಸಿನಿಮಾ ನವೆಂಬರ್ 25ಕ್ಕೆ ಭರ್ಜರಿಯಾಗಿ ರಿಲೀಸ್ ಆಗುತ್ತಿದೆ. ಈ ಚಿತ್ರದ 'ಎಟ್ಟಾ ಎಟ್ಟಾ' ಸಾಂಗ್ ಮತ್ತು ರೋಮ್ಯಾಂಟಿಕ್ ಹಾಡು ಈಗಾಗಲೇ ಸೂಪರ್ ಡೂಪರ್ ಹಿಟ್ ಆಗಿದೆ. ಇದೀಗ ರಿಲೀಸ್ ಆಗಿರೋ 'ಟ್ವಿನ್ಕಲ್ ಟ್ವಿನ್ಕಲ್ ಲಿಟಲ್ ಸ್ಟಾರ್..ಹೀ ಈಸ್ ದಿ ಗೋಲ್ಡನ್ ಸ್ಟಾರ್' ಅನ್ನೋ  ಹಾಡು ಸಿಕ್ಕಾಪಟ್ಟೆ  ಹವಾ ಸೃಷ್ಟಿಸುತ್ತಿದೆ.


COMMERCIAL BREAK
SCROLL TO CONTINUE READING

[[{"fid":"264747","view_mode":"default","fields":{"format":"default","field_file_image_alt_text[und][0][value]":false,"field_file_image_title_text[und][0][value]":false},"type":"media","field_deltas":{"1":{"format":"default","field_file_image_alt_text[und][0][value]":false,"field_file_image_title_text[und][0][value]":false}},"link_text":false,"attributes":{"class":"media-element file-default","data-delta":"1"}}]]


ಈ ಹಾಡಿನಲ್ಲಿ ಗೋಲ್ಡನ್ ಸ್ಟಾರ್ ಗಣೇಶ್ ತುಂಬಾ ಡಿಫರೆಂಟ್ ಆಗಿ ಕಾಣಿಸಿಕೊಂಡಿದ್ದಾರೆ. ಲಿರಿಕ್ಸ್ ಕೂಡ ಕೇಳೋಕೆ ತುಂಬಾ ಮಜಾ ಅನಿಸುತ್ತೆ.   ಮಹೇಶ್‌ ಗೌಡ ನಿರ್ದೇಶನ, ವೈ ಎಂ ರಾಮ್‌ಗೋಪಾಲ್‌ ನಿರ್ಮಾಣದ ಈ ಚಿತ್ರವನ್ನು ದೊಡ್ಡ ಮಟ್ಟದಲ್ಲಿ ಬಿಡುಗಡೆ ಮಾಡುವುದಕ್ಕೆ ಚಿತ್ರತಂಡ ತಯಾರಿ ಮಾಡಿಕೊಂಡಿದೆ.


[[{"fid":"264748","view_mode":"default","fields":{"format":"default","field_file_image_alt_text[und][0][value]":false,"field_file_image_title_text[und][0][value]":false},"type":"media","field_deltas":{"2":{"format":"default","field_file_image_alt_text[und][0][value]":false,"field_file_image_title_text[und][0][value]":false}},"link_text":false,"attributes":{"class":"media-element file-default","data-delta":"2"}}]]


ಇದನ್ನೂ ಓದಿ- 'ರಾಣಾ'ನಾಗಿರೋ ಶ್ರೇಯಸ್.ಕೆ ಮಂಜುಗೆ ಈ ಬಾರಿ 'ಯಶಸ್ಸು' ಫಿಕ್ಸ್...!


ತ್ರಿಬಲ್ ರೈಡಿಂಗ್ ಸಿನಿಮಾದಲ್ಲಿ ದೊಡ್ಡ ದೊಡ್ಡ ನಟರು ನಿಮ್ಮನ್ನ ರಂಜಿಸಲು ಬರುತ್ತಿದ್ದಾರೆ.  ಚಿತ್ರದಲ್ಲಿ ಅದಿತಿಪ್ರಭುದೇವ, ಮೇಘಾ ಶೆಟ್ಟಿ, ರಚನಾ ಇಂದರ್‌ ಅವರು ನಾಯಕಿಯರಾಗಿ ನಟಿಸಿದ್ದಾರೆ. ತ್ರಿಬಲ್ ರೈಡಿಂಗ್ ಆಕ್ಷನ್, ಥ್ರಿಲ್ಲರ್, ಕಾಮಿಡಿ, ಸ್ವಲ್ಪ ಸೆಂಟಿಮೆಂಟ್ ಹಾಗೂ ಸಸ್ಪೆನ್ಸ್ ಸಿನಿಮಾವಾಗಿದ್ದು, ಸಾಧು ಕೋಕಿಲ, ರಂಗಾಯಣ ರಘು, ರವಿಶಂಕರ್ ಗೌಡ, ಕುರಿ ಪ್ರತಾಪ್, ಉಮೇಶ್ ಮತ್ತು ಡಿಂಗ್ರಿ ನಾಗರಾಜ್ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.


[[{"fid":"264749","view_mode":"default","fields":{"format":"default","field_file_image_alt_text[und][0][value]":false,"field_file_image_title_text[und][0][value]":false},"type":"media","field_deltas":{"3":{"format":"default","field_file_image_alt_text[und][0][value]":false,"field_file_image_title_text[und][0][value]":false}},"link_text":false,"attributes":{"class":"media-element file-default","data-delta":"3"}}]]


ಇದನ್ನೂ ಓದಿ- ಭಾರೀ ಮೊತ್ತಕ್ಕೆ ಮಾರಾಟವಾಯಿತು "ಮಾಂಕ್ ದಿ ಯಂಗ್" ಚಿತ್ರದ ಹಾಡುಗಳು


ರಾಮಗೋಪಾಲ್ ಅವರು ಬಂಡವಾಳ ಹೂಡಿರುವ 'ತ್ರಿಬಲ್ ರೈಡಿಂಗ್' ಚಿತ್ರಕ್ಕೆ ಸಾಯಿ ಕಾರ್ತೀಕ್ ಸಂಗೀತ ಸಂಯೋಜನೆ ಮತ್ತು ಜೈ ಆನಂದ್ ಛಾಯಾಗ್ರಹಣವಿದೆ.


[[{"fid":"264750","view_mode":"default","fields":{"format":"default","field_file_image_alt_text[und][0][value]":false,"field_file_image_title_text[und][0][value]":false},"type":"media","field_deltas":{"4":{"format":"default","field_file_image_alt_text[und][0][value]":false,"field_file_image_title_text[und][0][value]":false}},"link_text":false,"attributes":{"class":"media-element file-default","data-delta":"4"}}]]


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.