ಕನ್ನಡ ಚಿತ್ರರಂಗದ ಹಿರಿಯ ನಟಿ, `ಅಭಿನಯ ಶಾರದೆ` ಜಯಂತಿ ಇನ್ನಿಲ್ಲ!
ಸ್ಯಾಂಡಲ್ ವುಡ್ ನ ಹಿರಿಯ ನಟಿ ಜಯಂತಿ ನಿಧನರಾಗಿದ್ದಾರೆ.
ಬೆಂಗಳೂರು: ಕನ್ನಡ ಚಿತ್ರರಂಗದ 'ಅಭಿನಯ ಶಾರದೆ' ಎಂದು ಪ್ರಖ್ಯಾತಗೊಂಡಿದ್ದ ಹಿರಿಯ ನಟಿ ಜಯಂತಿ ವಿಧಿವಶರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವರಿಗೆ 76 ವರ್ಷ ವಯಸ್ಸಾಗಿತ್ತು.
https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.