ಸಂಗೀತಾ ಶೃಂಗೇರಿ ವಿವಾಹ…! ಇಷ್ಟವಿಲ್ಲದಿದ್ದರೂ ದಾಂಪತ್ಯ ಜೀವನಕ್ಕೆ ಕಾಲಿಡಲು ಫಿಕ್ಸ್ ಆಯ್ತು ಡೇಟ್!

Sangeeta Sringeri Marriage: ಕಲರ್ಸ್ ಕನ್ನಡ ವಾಹಿನಿಯಲ್ಲಿ ಶೀಘ್ರದಲ್ಲಿ ಪ್ರಸಾರವಾಗಲಿರುವ ಮಹರ್ಷಿ ದರ್ಶನ ಕಾರ್ಯಕ್ರಮದ ಪ್ರಯುಕ್ತ ಶ್ರೀ ವಿದ್ಯಾಶಂಕರಾನಂದ ಸರಸ್ವತಿ ಗುರೂಜಿ ಬಿಗ್ ಬಾಸ್ ಮನೆಗೆ ವಿಶೇಷ ಅತಿಥಿಯಾಗಿ ಆಗಮಿಸಿದ್ದರು.

Written by - Bhavishya Shetty | Last Updated : Jan 3, 2024, 11:11 PM IST
    • ಬಿಗ್ ಬಾಸ್ ಮನೆಗೆ ಅತಿಥಿಯಾಗಿ ಆಗಮಿಸಿದ್ದ ಶ್ರೀ ವಿದ್ಯಾಶಂಕರಾನಂದ ಸರಸ್ವತಿ ಗುರೂಜಿ
    • ಮುಖ್ಯವಾಗಿ ಸಂಗೀತಾ ಶೃಂಗೇರಿ ಮದುವೆ ಬಗ್ಗೆ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ.
    • ಮದುವೆನೇ ಆಗಲ್ಲ ಎನ್ನುತ್ತಿದ್ದ ಸಂಗೀತಾ ಶೃಂಗೇರಿ ಬಗ್ಗೆ ಭವಿಷ್ಯ
ಸಂಗೀತಾ ಶೃಂಗೇರಿ ವಿವಾಹ…! ಇಷ್ಟವಿಲ್ಲದಿದ್ದರೂ ದಾಂಪತ್ಯ ಜೀವನಕ್ಕೆ ಕಾಲಿಡಲು ಫಿಕ್ಸ್ ಆಯ್ತು ಡೇಟ್! title=
Sangeeta Sringeri

Sangeeta Sringeri marriage: ಕಳೆದ ದಿನ ಬಿಗ್ ಬಾಸ್ ಮನೆಗೆ ಶ್ರೀ ವಿದ್ಯಾಶಂಕರಾನಂದ ಸರಸ್ವತಿ ಗುರೂಜಿ ವಿಶೇಷ ಅತಿಥಿಯಾಗಿ ಆಗಮಿಸಿದ್ದರು. ಈ ಸಂದರ್ಭದಲ್ಲಿ 2024ರ ವರ್ಷ ದೊಡ್ಮನೆಯ ಸದಸ್ಯರಿಗೆ ಯಾವ ರೀತಿ ಇರುತ್ತದೆ ಎಂಬ ವಿಚಾರದ ಬಗ್ಗೆ ಮಾತನಾಡಿದ್ದಾರೆ. ಅದರಲ್ಲೂ ಮುಖ್ಯವಾಗಿ ಸಂಗೀತಾ ಶೃಂಗೇರಿ ಮದುವೆ ಬಗ್ಗೆ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ.

ಇದನ್ನೂ ಓದಿ: ಮನೆಯಲ್ಲಿ ಟೈಲ್ಸ್ ಹಾಕಬೇಕೆ? ವಾಸ್ತು ಶಾಸ್ತ್ರದ ಈ ಸಂಗತಿಗಳನ್ನು ನೆನಪಿನಲ್ಲಿಡಿ!

ಕಲರ್ಸ್ ಕನ್ನಡ ವಾಹಿನಿಯಲ್ಲಿ ಶೀಘ್ರದಲ್ಲಿ ಪ್ರಸಾರವಾಗಲಿರುವ ಮಹರ್ಷಿ ದರ್ಶನ ಕಾರ್ಯಕ್ರಮದ ಪ್ರಯುಕ್ತ ಶ್ರೀ ವಿದ್ಯಾಶಂಕರಾನಂದ ಸರಸ್ವತಿ ಗುರೂಜಿ ಬಿಗ್ ಬಾಸ್ ಮನೆಗೆ ವಿಶೇಷ ಅತಿಥಿಯಾಗಿ ಆಗಮಿಸಿದ್ದರು.

ಈ ವೇಳೆ, ನಾನು ಜೀವನದಲ್ಲಿ ಮದುವೆನೇ ಆಗಲ್ಲ ಎನ್ನುತ್ತಿದ್ದ ಸಂಗೀತಾ ಶೃಂಗೇರಿ ಬಗ್ಗೆ ಭವಿಷ್ಯ ಹೇಳಿದ್ದಾರೆ.

ಇದನ್ನೂ ಓದಿ: ಮುಂದಿನ 7 ದಿನ ರಾಜ್ಯದ ಈ ಜಿಲ್ಲೆಗಳಲ್ಲಿ ಧಾರಾಕಾರ ಮಳೆ: ಜಲಪ್ರಳಯದ ಮುನ್ಸೂಚನೆ!

'ನಿಮ್ಮ ಮನಸ್ಸಿನ ದುಃಖಗಳನ್ನು ನೀಗಿಸುಯವಂತಹ ಒಬ್ಬ ವ್ಯಕ್ತಿ ಬರಲಿದ್ದಾರೆ. 2024ರಲ್ಲಿ ನಿಮ್ಮ ಬಾಳಲ್ಲಿ ಹೊಸ ಚೈತನ್ಯ ಮೂಡಲಿದೆ. ವೃತ್ತಿಬದುಕಿನಲ್ಲಿ ಏರಿಳಿತಗಳು ಇರುತ್ತದೆ. ಆದರೆ 2025ರಲ್ಲಿ ನಿಮ್ಮ ಮದುವೆ ನಡೆದೇ ನಡೆಯುತ್ತದೆ. ಸಂಗಾತಿ ಬಂದ ಮೇಲೆ ನಿಮ್ಮ ಜೀವನ ಚೆನ್ನಾಗಿ ನಡೆಯುತ್ತದೆ” ಎಂದು ಗುರೂಜಿ ಭವಿಷ್ಯ ಹೇಳಿದ್ದಾರೆ.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News