ವಿಜಯ್ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ (Rashmika Mandanna) ಸಂಬಂಧದ ಬಗ್ಗೆ ಗಾಸಿಪ್ ಒಂದು ಸದಾ ಹರಿದಾಡುತ್ತಿರುತ್ತದೆ. ಇತ್ತೀಚೆಗಷ್ಟೇ ಇವರಿಬ್ಬರು ಮದುವೆಯಾಗಲಿದ್ದಾರೆ ಎಂಬ ಸುದ್ದಿ ಸಹ ವೈರಲ್ ಆಗಿತ್ತು.
ಇದನ್ನೂ ಓದಿ: Kruti Shetty: ನಟಿ ಕೃತಿ ಶೆಟ್ಟಿ ಬಗ್ಗೆ ಶುರುವಾಯ್ತು ಹೊಸ ಗಾಸಿಪ್! ಏನಿದು ಆರೋಪ?
ಇದೀಗ ಮೊದಲ ಬಾರಿಗೆ ನಟ ವಿಜಯ್ ದೇವರಕೊಂಡ (Vijay Deverakonda) ಈ ಬಗ್ಗೆ ಪ್ರತಿಕ್ರಿಯಿಸಿದ್ದಾರೆ.
ಅವರ ಈ ಟ್ವೀಟ್ ಅನ್ನು ನೋಡಿ:
As usual nonsense..
Don’t we just
❤️ da news!— Vijay Deverakonda (@TheDeverakonda) February 21, 2022
ಅವರು ಯಾವುದೇ ನಿರ್ದಿಷ್ಟ ಸುದ್ದಿಯನ್ನು ಉಲ್ಲೇಖಿಸದಿದ್ದರೂ, ಅವರು ತಮ್ಮ ಮದುವೆಯ ವದಂತಿಗಳ ಬಗ್ಗೆ ಮಾತನಾಡುತ್ತಿದ್ದಾರೆಂದು ತೋರುತ್ತದೆ.
ಏತನ್ಮಧ್ಯೆ, ಇತ್ತೀಚೆಗೆ ಇಂಡಿಯಾ ಟುಡೇಗೆ ನೀಡಿದ ಸಂದರ್ಶನದಲ್ಲಿ ರಶ್ಮಿಕಾ ಮದುವೆ ಮತ್ತು ಪ್ರೀತಿಯ ಬಗ್ಗೆ ಮಾತನಾಡಿದ್ದರು. ಒಬ್ಬರಿಗೊಬ್ಬರು ಗೌರವ ಮತ್ತು ಸಮಯವನ್ನು ನೀಡಿವುದು ಪ್ರೀತಿ ಎಂದು ಹೇಳಿದ್ದರು. ಪ್ರೀತಿಯನ್ನು ವಿವರಿಸುವುದು ಕಷ್ಟ, ಏಕೆಂದರೆ ಅದು ಭಾವನೆಗಳಿಗೆ ಸಂಬಂಧಿಸಿದೆ ಎಂದು ಅವರು ಹೇಳಿದ್ದರು.
ಇದನ್ನೂ ಓದಿ:'ಹಂಟರ್' ಮೋಷನ್ ಪೋಸ್ಟರ್ ರಿಲೀಸ್: ಅಣ್ಣನ ಮಗನಿಗೆ ಉಪೇಂದ್ರ ಸಾಥ್!
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.