ಸದ್ದಿಲ್ಲದೇ ಗುಟ್ಟಾಗಿ ನಿಶ್ಚಿತಾರ್ಥ ಮಾಡಿಕೊಂಡ ರಶ್ಮಿಕಾ-ವಿಜಯ್‌ ದೇವರಕೊಂಡ!? ಮದುವೆ ಡೇಟ್‌ ಕೂಡ ಫಿಕ್ಸ್..

 Vijay Rashmika Engagement: ನ್ಯಾಷನಲ್ ಕ್ರಶ್ ರಶ್ಮಿಕಾ ಮತ್ತು ರೌಡಿ ಹೀರೋ ವಿಜಯ್ ದೇವರಕೊಂಡ ಶುಕ್ರವಾರ ರಹಸ್ಯವಾಗಿ ನಿಶ್ಚಿತಾರ್ಥ ಮಾಡಿಕೊಂಡರು. ಕುಟುಂಬ ಸದಸ್ಯರ ಸಮ್ಮುಖದಲ್ಲಿ ಸಮಾರಂಭ ನಡೆದಿದ್ದು, ಮುಂದಿನ ವರ್ಷ ಈ ಜೋಡಿ ವಿವಾಹವಾಗಲಿದ್ದಾರೆ ಎನ್ನಲಾಗುತ್ತಿದೆ..

ಸದ್ದಿಲ್ಲದೇ ಗುಟ್ಟಾಗಿ ನಿಶ್ಚಿತಾರ್ಥ ಮಾಡಿಕೊಂಡ ರಶ್ಮಿಕಾ-ವಿಜಯ್‌ ದೇವರಕೊಂಡ!? ಮದುವೆ ಡೇಟ್‌ ಕೂಡ ಫಿಕ್ಸ್..

About the Author

Savita M B

Savita M B

ಸವಿತಾ ಎಂ. ಬಿ. (Savita M.B.) ಕಳೆದ ಮೂರು ವರ್ಷಗಳಿಂದ ಡಿಜಿಟಲ್ ಮಾಧ್ಯಮ ಕ್ಷೇತ್ರದಲ್ಲಿದ್ದು Zee ಕನ್ನಡ ನ್ಯೂಸ್‌ನಲ್ಲಿ ಪ್ರಸ್ತುತ ಸಬ್‌ ಎಡಿಟರ್‌ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸಿನಿಮಾ ಲೇಖನಗಳನ್ನು ಬರೆಯುವಲ್ಲಿ ಪರಿಣಿತರಾಗಿರುವ ಇವರು ದೇಶ-ವಿದೇಶಗಳ ವಿದ್ಯಮಾನ, ಕ್ರೀಡೆ, ಆರೋಗ್ಯ, ಲೈಫ್‌ಸ್ಟೈಲ್‌ ಸಂಬಂಧಿತ ವಿಷಯಗಳಲ್ಲಿ ತಮ್ಮ ವಿಭಿನ್ನ ಬರವಣಿಗೆಯ ಮೂಲಕ ಓದುಗರನ್ನು ತಲುಪಲು ಬಯಸುತ್ತಾರೆ. ಇವರು ಸದಾ ಗುಣಮಟ್ಟದ ಮಾಹಿತಿ ಹಾಗೂ ಓದುಗರ ಅಭಿರುಚಿಗೆ ಹೆಚ್ಚಿನ ಆದ್ಯತೆ ನೀಡುತ್ತಾರೆ.  

Read More