Kushi trailer release date : ಸೌತ್ ಫಿಲ್ಮ್ ಇಂಡಸ್ಟ್ರಿಯ ಸೂಪರ್‌ಹಿಟ್ ನಟಿ ಸಮಂತಾ ರುತ್ ಪ್ರಭು ಮತ್ತು ಸೌತ್ ಸ್ಟಾರ್ ವಿಜಯ್ ದೇವರಕೊಂಡ ಅಭಿನಯದ ಬಹು ನಿರೀಕ್ಷಿತ ಪ್ರೇಮಕಥೆ 'ಖುಷಿ' ಬಗ್ಗೆ ದೊಡ್ಡ ಅಪ್‌ಡೇಟ್ ಬಂದಿದೆ. ಈ ಚಿತ್ರಕ್ಕಾಗಿ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ. ಇದುವರೆಗೆ ಚಿತ್ರದ ಹಲವು ಪೋಸ್ಟರ್ ಹಾಗೂ ಹಾಡುಗಳು ಬಿಡುಗಡೆಯಾಗಿವೆ. ಈಗ ಚಿತ್ರತಂಡ ವಿಜಯ್ ಮತ್ತು ಸಮಂತಾ ಅವರ ರೋಮ್ಯಾಂಟಿಕ್ ಫೋಟೋವನ್ನು ಹಂಚಿಕೊಳ್ಳುವ ಮೂಲಕ ನಿರ್ಮಾಪಕರು ಚಿತ್ರದ ಟ್ರೈಲರ್ ಬಿಡುಗಡೆ ದಿನಾಂಕವನ್ನು ಘೋಷಿಸಿದ್ದಾರೆ. ವಿಜಯ್ ಈ ಪೋಸ್ಟರ್ ಅನ್ನು ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.  


COMMERCIAL BREAK
SCROLL TO CONTINUE READING

ಇದನ್ನೂ ಓದಿ: Samantha: ಪ್ರಕೃತಿಯ ಮಡಿಲಲ್ಲಿ ವಿಶ್ರಮಿಸುತ್ತಿರುವ ಸಮಂತಾ


ವಿಜಯ್ ದೇವರಕೊಂಡ ಅವರು ಸಮಂತಾ ರುತ್ ಪ್ರಭು ಅವರೊಂದಿಗಿನ ರೋಮ್ಯಾಂಟಿಕ್ ಫೋಟೋವನ್ನು ತಮ್ಮ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಖುಷಿ ಟ್ರೈಲರ್ ಆಗಸ್ಟ್ 9 ರಂದು ಬಿಡುಗಡೆಯಾಗುತ್ತಿದೆ ಎಂದು ಈ ಮೂಲಕ ತಿಳಿಸಿದ್ದಾರೆ. ಚಿತ್ರದ ಟ್ರೈಲರ್ 2.41 ನಿಮಿಷಗಳು ಎಂದು ಸಹ ಬಹಿರಂಗ ಪಡಿಸಿದ್ದಾರೆ. ಚಿತ್ರವು ಸೆಪ್ಟೆಂಬರ್ 1 ರಂದು ಬಿಡುಗಡೆಯಾಗಲಿದೆ. 


 


ಶಾರುಖ್ ಖಾನ್ ಕಾಫಿ ಕುಡಿಯುವ ಮಗ್ ಬೆಲೆ ತಿಳಿದ್ರೆ ಶಾಕ್‌ ಆಗ್ತೀರಿ!


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.