ವಿಜಯ್ ರಾಘವೇಂದ್ರ ನಟನೆಯ ʻಜೋಗ್ 101ʼ ರಿಲೀಸ್‌ ಡೇಟ್‌ ಫಿಕ್ಸ್‌

Jog 101 Release Date Fix: ಈ ಚಿತ್ರಕ್ಕೆ ಅವಿನಾಶ್ ಆರ್ ಬಸುತ್ಕರ್ ರವರ ಸಂಗೀತವಿದ್ದು, ಸುನೀತ್ ಹಲಗೇರಿಯವರ ಛಾಯಾಗ್ರಹಣವನ್ನು ಹೊಂದಿದೆ. 

Written by - YASHODHA POOJARI | Last Updated : Feb 24, 2024, 01:28 PM IST
  • ವಿಜಯ್ ರಾಘವೇಂದ್ರ ನಟನೆಯ ಸಿನಿಮಾ
  • ಜೋಗ್ 101 ರಿಲೀಸ್‌ ಡೇಟ್‌ ಫಿಕ್ಸ್‌
  • ವಿಜಯ್ ರಾಘವೇಂದ್ರ ನಟನೆ ಜೋಗ್ 101
ವಿಜಯ್ ರಾಘವೇಂದ್ರ ನಟನೆಯ ʻಜೋಗ್ 101ʼ ರಿಲೀಸ್‌ ಡೇಟ್‌ ಫಿಕ್ಸ್‌  title=

Jog 101 Release Date Fix: ನಿರ್ಮಾಪಕ & ಕ್ರಿಯೇಟಿವ್ ಡೈರೆಕ್ಟರ್ ರಾಘು ರವರ ಸೆವೆನ್  ಸ್ಟಾರ್ ಪಿಚರ್ಸ್ ಪ್ರೊಡಕ್ಷನ್ ಅಡಿಯಲ್ಲಿ ಅದ್ದೂರಿಯಾಗಿ ನಿರ್ಮಾಣವಾಗಿರುವ ಹಾಗೂ ಕರ್ನಾಟಕದ ಚಿನ್ನಾರಿಮುತ್ತ ವಿಜಯ್ ರಾಘವೇಂದ್ರ ಅಭಿನಯಯದ, ವಿಜಯ್  ಕನ್ನಡಿಗ ನಿರ್ದೇಶನ ಹೊಂದಿರುವ 'ಜೋಗ್ 101' ಚಿತ್ರವು ಇದೇ ಮಾರ್ಚ್ 07 ರಂದು ಕರ್ನಾಟಕದಾದ್ಯಂತ ಬಿಡುಗಡೆಯಾಗುತ್ತಿದೆ. 

ಇದನ್ನೂ ಓದಿ: ಫುಲ್‌ ಸ್ಲಿಮ್‌ ಆಂಡ್‌ ಫಿಟ್‌ ಆಗಿ ಗಮನ ಸೆಳೆದ ಕಾಂತಾರಾ ಚೆಲುವೆ !
         
ಈ ಚಿತ್ರದಲ್ಲಿ ತೇಜಸ್ವಿನಿ ಶೇಖರ್, ತಿಲಕ್ ಶೇಖರ್, ಕಡ್ಡಿಪುಡಿ ಚಂದ್ರು, ರಾಜೇಶ್ ನಟರಂಗ,  ಗೋವಿಂದೇ  ಗೌಡ, ನಿರಂಜನ್ ದೇಶಪಾಂಡೆ ಹಾಗು ಇನ್ನು ಮುಂತಾದ
ಕಲಾವಿದರು ಬಣ್ಣ ಹಚ್ಚಿದ್ದಾರೆ. ಈ ಚಿತ್ರಕ್ಕೆ ಅವಿನಾಶ್ ಆರ್ ಬಸುತ್ಕರ್ ರವರ ಸಂಗೀತವಿದ್ದು, ಸುನೀತ್ ಹಲಗೇರಿಯವರ ಛಾಯಾಗ್ರಹಣವನ್ನು ಹೊಂದಿದೆ. 

ವಿಶ್ವವಿಖ್ಯಾತ ಜೋಗ್ ಜಲಪಾತದ ಸುತ್ತಮುತ್ತಲಿನ ಕಾಡುಗಳಲ್ಲಿ, ಮಲೆನಾಡ ಸೊಬಗಿನ  ಜೊತೆ ಒಂದು  ಸಂಗೀತಮಯವಾದ ಥ್ರಿಲ್ಲರ್ ಅನುಭವವನ್ನು "ಜೋಗ್ 101" ಚಿತ್ರ ಕಟ್ಟಿಕೊಡುತ್ತದೆ.

ಇದನ್ನೂ ಓದಿ: ಕೋಟಿಗಟ್ಟಲೇ ಸಂಭಾವನೆ ಪಡೆದ ಭಾರತದ ಮೊದಲ ನಟಿ ಇವರೇ.. ಬಾಲಿವುಡ್‌ನ ಲೇಡಿ ಸೂಪರ್‌ ಸ್ಟಾರ್!!‌ 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News