ದಳಪತಿ ವಿಜಯ್ ಏನೂ ಅಲ್ಲ, ಅವರ ಪತ್ನಿಯ ಆಸ್ತಿ ಮೌಲ್ಯ ಕೇಳಿದ್ರೆ ತಲೆ ತಿರುಗುತ್ತೆ! ಎಷ್ಟಿದೆ ಗೊತ್ತೆ?

Sangeetha Thalapathy : ದಕ್ಷಿಣ ಭಾರತದ ಸೂಪರ್‌ಸ್ಟಾರ್, ನಟ-ರಾಜಕಾರಣಿ, ಪ್ರಸ್ತುತ ಸುದ್ದಿಯಲ್ಲಿದ್ದಾರೆ. ಶನಿವಾರ ತಮಿಳುನಾಡಿನ ಕರೂರಿನಲ್ಲಿ ನಡೆದ ವಿಜಯ್ ಅವರ ರಾಜಕೀಯ ರ್ಯಾಲಿಯಲ್ಲಿ ಕಾಲ್ತುಳಿತದಲ್ಲಿ 40 ಜನರು ಸಾವನ್ನಪ್ಪಿದರು. ವಿಜಯ್ ಕಳೆದ ವರ್ಷವಷ್ಟೇ ರಾಜಕೀಯ ಪ್ರವೇಶಿಸಿದರು. 

ದಳಪತಿ ವಿಜಯ್ ಏನೂ ಅಲ್ಲ, ಅವರ ಪತ್ನಿಯ ಆಸ್ತಿ ಮೌಲ್ಯ ಕೇಳಿದ್ರೆ ತಲೆ ತಿರುಗುತ್ತೆ! ಎಷ್ಟಿದೆ ಗೊತ್ತೆ?
Source: Bureau

About the Author

Krishna N K

Krishna N K

ಕೃಷ್ಣಕುಮಾರ್‌ ಎನ್‌.ಕೆ. 'ಜೀ ಕನ್ನಡ ನ್ಯೂಸ್‌' ಜಾಲತಾಣದ ಸಂಪಾದಕರು. 2024 ರಿಂದ ಕಾರ್ಯನಿರ್ವಹಿಸುತ್ತಿದ್ದು, ಈಟಿವಿ ಕನ್ನಡ, ವೇ ಟು ನ್ಯೂಸ್‌, ಸಂಯುಕ್ತ ಕರ್ನಾಟಕ, ಸೇರಿದಂತೆ ಹಲವಾರು ಸುದ್ದಿ ಸಂಸ್ಥೆಗಳಲ್ಲಿ 8 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಸಿನಿಮಾ, ವೈರಲ್‌, ಲೈಫ್‌ಸ್ಟೈಲ್‌, ಆರೋಗ್ಯ ವಿಭಾಗದಲ್ಲಿ ಹೆಚ್ಚು ಆಸಕ್ತಿ ಹೊಂದಿರುವ ಇವರು 2024 ರಿಂದ ʼಇಂಡಿಯಾ ಡಾಟ್‌ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.

Read More