"ಅಂದೊಂದಿತ್ತು ಕಾಲ" ಚಿತ್ರದ 2ನೇ ಹಾಡು ರಿಲೀಸ್‌ : 'ಅರೇರೇ ಯಾರೋ ಇವಳು..' ಸಾಂಗ್‌ ಬಿಡುಗಡೆ ಮಾಡಿದ ಶಾಲಾ ವಿದ್ಯಾರ್ಥಿಗಳು 

Andondittu Kaala movie song : ಈಗಾಗಲೇ ಸಿನಿಪ್ರಿಯರ ಮನಸ್ಸನ್ನ ಗೆದ್ದಿರುವಂತಹ "ಅಂದೊಂದಿತ್ತು ಕಾಲ" ಚಿತ್ರದ 'ಮುಂಗಾರು ಮಳೆಯಲ್ಲಿ...' ಎಂಬ ಹಾಡು ಸೂಪರ್ ಹಿಟ್ ಆಗಿದ್ದು, ಯೂಟ್ಯೂಬ್ ನಲ್ಲಿ 36.4 ಮಿಲಿಯನ್ ವೀವ್ಸ್ ಆಗಿದೆ. ಹಾಗೆಯೇ ಈ ಸಾಂಗ್ ನ ರೀಲ್ಸ್  ಬಹಳಷ್ಟು ಅಭಿಮಾನಿಗಳು ಮಾಡಿ ಅಪ್ಲೋಡ್ ಕೂಡ ಮಾಡಿದ್ದಾರೆ. ಇದು ಇಡೀ ಚಿತ್ರತಂಡದ ಸಂಭ್ರಮವನ್ನು ಹೆಚ್ಚು ಮಾಡಿದ್ದು, ಚಿತ್ರ ಯಶಸ್ವಿ ಆಗುವ ನಿರೀಕ್ಷೆಯಲ್ಲಿದ್ದಾರೆ. 

"ಅಂದೊಂದಿತ್ತು ಕಾಲ" ಚಿತ್ರದ 2ನೇ ಹಾಡು ರಿಲೀಸ್‌ : 'ಅರೇರೇ ಯಾರೋ ಇವಳು..' ಸಾಂಗ್‌ ಬಿಡುಗಡೆ ಮಾಡಿದ ಶಾಲಾ ವಿದ್ಯಾರ್ಥಿಗಳು 

About the Author

Krishna N K

Krishna N K

ಕೃಷ್ಣಕುಮಾರ್‌ ಎನ್‌.ಕೆ. 'ಜೀ ಕನ್ನಡ ನ್ಯೂಸ್‌' ಜಾಲತಾಣದ ಸಂಪಾದಕರು. 2024 ರಿಂದ ಕಾರ್ಯನಿರ್ವಹಿಸುತ್ತಿದ್ದು, ಈಟಿವಿ ಕನ್ನಡ, ವೇ ಟು ನ್ಯೂಸ್‌, ಸಂಯುಕ್ತ ಕರ್ನಾಟಕ, ಸೇರಿದಂತೆ ಹಲವಾರು ಸುದ್ದಿ ಸಂಸ್ಥೆಗಳಲ್ಲಿ 8 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಸಿನಿಮಾ, ವೈರಲ್‌, ಲೈಫ್‌ಸ್ಟೈಲ್‌, ಆರೋಗ್ಯ ವಿಭಾಗದಲ್ಲಿ ಹೆಚ್ಚು ಆಸಕ್ತಿ ಹೊಂದಿರುವ ಇವರು 2024 ರಿಂದ ʼಇಂಡಿಯಾ ಡಾಟ್‌ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.