ಸಿನಿಮಾ ಸೆಟ್‌ನಲ್ಲಿ ಭೋಜ್‌ಪುರಿ ನಟಿಗೆ ಥಳಿಸಿದ ತಂದೆ..!

ಟಾಪ್ ಭೋಜ್‌ಪುರಿ ನಟಿ ಅಕ್ಷರಾ ಸಿಂಗ್ ಅವರು ಆಗಾಗ ತಮ್ಮ ಸಾಮಾಜಿಕ ಮಾಧ್ಯಮಗಳಲ್ಲಿ ನಿಯಮಿತವಾಗಿ ತಮ್ಮ ವೈಯಕ್ತಿಕ ನವೀಕರಣಗಳನ್ನು ನೀಡುತ್ತಾ ಇರುತ್ತಾರೆ.

Last Updated : Oct 22, 2022, 04:20 PM IST
  • ನಟಿ ಅಕ್ಷರಾ ಸಿಂಗ್ ಅವರು ಭೋಜ್‌ಪುರಿ ಚಲನಚಿತ್ರಗಳಿಗೆ ಪ್ರವೇಶಿಸುವ ಮೊದಲು ಕಿರುತೆರೆಯ ನಟಿಯಾಗಿ ತಮ್ಮ ಪ್ರಯಾಣವನ್ನು ಪ್ರಾರಂಭಿಸಿದರು.
  • 50ಕ್ಕೂ ಹೆಚ್ಚು ಚಲನಚಿತ್ರಗಳಲ್ಲಿ ನಟಿಸಿರುವ ಅಕ್ಷರಾ ಭೋಜ್‌ಪುರಿ ಚಲನಚಿತ್ರೋದ್ಯಮದಲ್ಲಿ ಅತಿ ಹೆಚ್ಚು ಸಂಭಾವನೆ ಪಡೆಯುವ ನಟಿಯರಲ್ಲಿ ಒಬ್ಬರು.
ಸಿನಿಮಾ ಸೆಟ್‌ನಲ್ಲಿ ಭೋಜ್‌ಪುರಿ ನಟಿಗೆ ಥಳಿಸಿದ ತಂದೆ..!  title=

ಹೊಸದಿಲ್ಲಿ: ಟಾಪ್ ಭೋಜ್‌ಪುರಿ ನಟಿ ಅಕ್ಷರಾ ಸಿಂಗ್ ಅವರು ಆಗಾಗ ತಮ್ಮ ಸಾಮಾಜಿಕ ಮಾಧ್ಯಮಗಳಲ್ಲಿ ನಿಯಮಿತವಾಗಿ ತಮ್ಮ ವೈಯಕ್ತಿಕ ನವೀಕರಣಗಳನ್ನು ನೀಡುತ್ತಾ ಇರುತ್ತಾರೆ.

ಇತ್ತೀಚಿನ ವೀಡಿಯೋ ಒಂದರಲ್ಲಿ ಸಿನಿಮಾ ಸೆಟ್ ನಲ್ಲಿರುವ ನಟಿ ಅಕ್ಷರಾಗೆ ತಂದೆ ಥಳಿಸುತ್ತಿದ್ದಾರೆ. ಇದನ್ನು ನೋಡಿದ ಬಹುತೇಕ ಅಭಿಮಾನಿಗಳಿಗೆ ಅಚ್ಚರಿಯನ್ನುಂಟು ಮಾಡಿದೆ.

ಇದನ್ನೂ ಓದಿ : Diwali 2022 : ದೀಪಾವಳಿ ಸಂದರ್ಭದಲ್ಲಿ ಶರೀರ ನಿರ್ವಿಷಗೊಳಿಸಿ ತೂಕ ಇಳಿಸಿಕೊಳ್ಳಲು ಈ ಪಾನೀಯಗಳನ್ನು ಸೇವಿಸಿ

ಆದರೆ ಇದನ್ನು ಪೂರ್ತಿ ನೋಡಿದ ನಂತರವಷ್ಟೇ ಇದು ತಂದೆ ಮಗಳು ಇಬ್ಬರು ಕೂಡ ಮನರಂಜನೆಗಾಗಿ ಹಾಗೆ ಮಾಡುತ್ತಿದ್ದಾರೆ ಎನ್ನುವುದ ತಿಳಿಯುತ್ತದೆ.ಈಗ ಈ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ಸಾಕಷ್ಟು ವೈರಲ್ ಆಗಿದೆ.

ಕೆಲವು ದಿನಗಳ ಹಿಂದೆ, ಬಿಗ್ ಬಾಸ್ ಒಟಿಟಿ ಖ್ಯಾತಿಯ ಅಕ್ಷರಾ ಸೋಶಿಯಲ್ ಮೀಡಿಯಾದಲ್ಲಿ ಎಂಎಂಎಸ್ ವಿಡಿಯೋ ಸೋರಿಕೆಯ ಕುರಿತು ಸುದ್ದಿಯಲ್ಲಿದ್ದರು, ತಮ್ಮ ಹೆಸರಿಗೆ ಕಳಂಕ ತರಲು ಈ ರೀತಿಯಾದ ಫೇಕ್ ವಿಡಿಯೋಗಳನ್ನು ಶೇರ್ ಮಾಡಲಾಗುತ್ತಿದೆ ಎಂದು ಅವರು ಟೀಕಿಸಿದ್ದರು.

ನಟಿ ಅಕ್ಷರಾ ಸಿಂಗ್ ಅವರು ಭೋಜ್‌ಪುರಿ ಚಲನಚಿತ್ರಗಳಿಗೆ ಪ್ರವೇಶಿಸುವ ಮೊದಲು ಕಿರುತೆರೆಯ ನಟಿಯಾಗಿ ತಮ್ಮ ಪ್ರಯಾಣವನ್ನು ಪ್ರಾರಂಭಿಸಿದರು. 50 ಕ್ಕೂ ಹೆಚ್ಚು ಚಲನಚಿತ್ರಗಳಲ್ಲಿ ನಟಿಸಿರುವ ಅಕ್ಷರಾ ಭೋಜ್‌ಪುರಿ ಚಲನಚಿತ್ರೋದ್ಯಮದಲ್ಲಿ ಅತಿ ಹೆಚ್ಚು ಸಂಭಾವನೆ ಪಡೆಯುವ ನಟಿಯರಲ್ಲಿ ಒಬ್ಬರು.ಅವರು ಇಲ್ಲಿಯವರೆಗೆ ಇನ್ಸ್ಟಾಗ್ರಾಮ್ನಲ್ಲಿ 5 ಮಿಲಿಯನ್ ಫಾಲೋವರ್ಸ್ ಹೊಂದಿದ್ದಾರೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

Trending News