ವಿಶ್ವದ ಅತ್ಯಂತ ಮೆಚ್ಚುಗೆ ಪಡೆದ ಟಾಪ್ 10 ಕ್ರೀಡಾಪಟುಗಳಿವರು!! ಈ ಪಟ್ಟಿಯಲ್ಲಿದ್ದಾರೆ ಭಾರತದ ಏಕೈಕ ಆಟಗಾರ! ಯಾರು ಗೊತ್ತೇ?

most admired indian Cricketer: ವಿರಾಟ್ ಕೊಹ್ಲಿ ವಿಶ್ವದ ಅತ್ಯಂತ ಮೆಚ್ಚುಗೆ ಪಡೆದ ಟಾಪ್ 10 ಕ್ರೀಡಾಪಟುಗಳಲ್ಲಿ ಒಬ್ಬರು. ಮೆಸ್ಸಿ, ರೊನಾಲ್ಡೊ, ಜೊಕೊವಿಕ್, ಎಂಬಪ್ಪೆ ಅವರಂತಹ ದಿಗ್ಗಜರ ಜೊತೆಗೆ ಈ ಪಟ್ಟಿಯಲ್ಲಿರುವ ಏಕೈಕ ಭಾರತೀಯ ಆಟಗಾರ ಯಾರು ಗೊತ್ತೇ? 

ವಿಶ್ವದ ಅತ್ಯಂತ ಮೆಚ್ಚುಗೆ ಪಡೆದ ಟಾಪ್ 10 ಕ್ರೀಡಾಪಟುಗಳಿವರು!! ಈ ಪಟ್ಟಿಯಲ್ಲಿದ್ದಾರೆ ಭಾರತದ ಏಕೈಕ ಆಟಗಾರ! ಯಾರು ಗೊತ್ತೇ?

About the Author

Savita M B

Savita M B

ಸವಿತಾ ಎಂ. ಬಿ. (Savita M.B.) ಕಳೆದ ಮೂರು ವರ್ಷಗಳಿಂದ ಡಿಜಿಟಲ್ ಮಾಧ್ಯಮ ಕ್ಷೇತ್ರದಲ್ಲಿದ್ದು Zee ಕನ್ನಡ ನ್ಯೂಸ್‌ನಲ್ಲಿ ಪ್ರಸ್ತುತ ಸಬ್‌ ಎಡಿಟರ್‌ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸಿನಿಮಾ ಲೇಖನಗಳನ್ನು ಬರೆಯುವಲ್ಲಿ ಪರಿಣಿತರಾಗಿರುವ ಇವರು ದೇಶ-ವಿದೇಶಗಳ ವಿದ್ಯಮಾನ, ಕ್ರೀಡೆ, ಆರೋಗ್ಯ, ಲೈಫ್‌ಸ್ಟೈಲ್‌ ಸಂಬಂಧಿತ ವಿಷಯಗಳಲ್ಲಿ ತಮ್ಮ ವಿಭಿನ್ನ ಬರವಣಿಗೆಯ ಮೂಲಕ ಓದುಗರನ್ನು ತಲುಪಲು ಬಯಸುತ್ತಾರೆ. ಇವರು ಸದಾ ಗುಣಮಟ್ಟದ ಮಾಹಿತಿ ಹಾಗೂ ಓದುಗರ ಅಭಿರುಚಿಗೆ ಹೆಚ್ಚಿನ ಆದ್ಯತೆ ನೀಡುತ್ತಾರೆ.  

Read More