ಬಾಲಿವುಡ್‌ ನಟಿ ಅನುಷ್ಕಾ ಶರ್ಮಾ ಫೆಬ್ರುವರಿಯಲ್ಲಿ ಪುತ್ರ ಅಕಾಯ್‌ಗೆ ಜನ್ಮ ನೀಡಿದರು.. ಡೆಲಿವರಿಗಾಗಿ ಲಂಡನ್‌ಗೆ ಹೋಗಿದ್ದ ಅನುಷ್ಕಾ ಇತ್ತೀಚೆಗೆ ಮಕ್ಕಳೊಂದಿಗೆ ಭಾರತಕ್ಕೆ ವಾಪಸ್‌ ಆಗಿದ್ದಾರೆ..


COMMERCIAL BREAK
SCROLL TO CONTINUE READING

ಅಕಾಯ್‌ ಜನನದ ನಂತರ ನಟಿ ಅನುಷ್ಕಾ ಎಲ್ಲಿಯೂ ಕಾಣಿಸಿಕೊಂಡಿರಲಿಲ್ಲ.. ಇತ್ತೀಚೆಗಷ್ಟೇ ಹುಟ್ಟುಹಬ್ಬವನ್ನು ಆಚರಿಸಿಕೊಂಡ ಅವರು ನಿನ್ನೆ ನಡೆದ RCB vs GT ವಿರುದ್ಧ ಪಂದ್ಯಕ್ಕಾಗಿ ಸ್ಟೇಡಿಯಂನಲ್ಲಿ ಕಾಣಿಸಿಕೊಂಡಿದ್ದಾರೆ. 


ಇದನ್ನೂ ಓದಿ-Rohit Sharma: ಟೀಂ ಇಂಡಿಯಾ ಕ್ಯಾಪ್ಟನ್‌ ರೋಹಿತ್‌ ಶರ್ಮಾ ಓದಿದ್ದೇನು ಗೊತ್ತಾ? ಹಿಟ್‌ಮ್ಯಾನ್‌ಗೂ ಸೌತ್‌ಗೂ ಇರೋ ನಂಟೇನು?!


ಹೌದು ಶುಕ್ರವಾರ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಅನುಷ್ಕಾ ಶರ್ಮಾ ಕಾಣಿಸಿಕೊಂಡಿದ್ದರು. ಆಕೆಯ ಮಗ ಅಕಾಯ್ ಹುಟ್ಟಿದ ನಂತರ ನಟಿಯ ಮೊದಲ ಸಾರ್ವಜನಿಕ ಪ್ರದರ್ಶನ ಇದಾಗಿದೆ. ಅನುಷ್ಕಾ ತಿಳಿ ನೀಲಿ ಬಣ್ಣದ ಶರ್ಟ್ ಧರಿಸಿ ತುಂಬಾ ಮುದ್ದಾಗಿ ಕಾಣುತ್ತಿದ್ದಾರೆ... ಅವರು ತಮ್ಮ ಪತಿ ವಿರಾಟ್ ಕೊಹ್ಲಿ ಅವರ ಐಪಿಎಲ್ ತಂಡ ಆರ್‌ಸಿಬಿಗೆ ಬೆಂಬಲ ನೀಡುತ್ತಿರುವುದು ಕ್ಯಾಮೆರಾದಲ್ಲಿ ಸೆರೆಯಾಗಿದೆ. ಇದೀಗ ಅನುಷ್ಕಾ ಸ್ಟೇಡಿಯಂನಲ್ಲಿರುವ ಚಿತ್ರಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.


ಡೆಲ್ಲಿ ಕ್ಯಾಪಿಟಲ್ಸ್​ ಎದುರು ಗುಜರಾತ್‌ಗೆ ಹೀನಾಯ ಸೋಲು



 


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.