ನಮಗಿನ್ನೂ ಮದುವೆಯಾಗಿಲ್ಲ!9 ವರ್ಷಗಳ ಕಾಲ ಸಂಸಾರ ಮಾಡಿದ ಬಳಿಕ ಸ್ಪೋಟಕ ಸತ್ಯ ರಿವೀಲ್ ಮಾಡಿದ ಸ್ಟಾರ್ ದಂಪತಿ

ವಿವೇಕ್ ದಹಿಯಾ ಯೂಟ್ಯೂಬ್ ಚಾನೆಲ್‌ನಲ್ಲಿ ಒಂದು ವಿಡಿಯೋ ಹಂಚಿಕೊಂಡಿದ್ದಾರೆ. ಇದರಲ್ಲಿ ಅವರ ಮದುವೆಗೆ ಸಂಬಂಧಿಸಿದ ಸ್ಪೋಟಕ ಮಾಹಿತಿಯನ್ನು  ಬಹಿರಂಗಪಡಿಸಿದ್ದಾರೆ.   

Written by - Ranjitha R K | Last Updated : May 30, 2025, 02:24 PM IST
  • ನಟಿ ದಿವ್ಯಾಂಕ ತ್ರಿಪಾಠಿ ಮತ್ತು ವಿವೇಕ್ ದಹಿಯಾ ಆದರ್ಶ ದಂಪತಿ
  • ಇವರ ಆನ್ ಸ್ಕ್ರೀನ್ ಆಫ್ ಸ್ಕ್ರೀಮ್ ಕೆಮೆಸ್ಟ್ರಿ ಪ್ರೇಕ್ಷಕರಿಗೆ ಬಹಳ ಇಷ್ಟವಾಗುತ್ತದೆ.
  • ತಮ್ಮ ಶೋಗಳ ಬದಲಿಗೆ ವೈಯಕ್ತಿಕ ಜೀವನದ ವಿಚಾರವಾಗಿ ಸುದ್ದಿಯಲ್ಲಿದ್ದಾರೆ
ನಮಗಿನ್ನೂ ಮದುವೆಯಾಗಿಲ್ಲ!9 ವರ್ಷಗಳ ಕಾಲ ಸಂಸಾರ ಮಾಡಿದ ಬಳಿಕ ಸ್ಪೋಟಕ ಸತ್ಯ ರಿವೀಲ್ ಮಾಡಿದ ಸ್ಟಾರ್ ದಂಪತಿ

ನಟಿ ದಿವ್ಯಾಂಕ ತ್ರಿಪಾಠಿ ಮತ್ತು ವಿವೇಕ್ ದಹಿಯಾ ಅವರನ್ನು ಟಿವಿ ಉದ್ಯಮದ ಮಾದರಿ ದಂಪತಿಗಳೆಂದೇ ಕರೆಯಲಾಗುತ್ತದೆ. ಇವರ ಆನ್ ಸ್ಕ್ರೀನ್ ಆಫ್ ಸ್ಕ್ರೀಮ್ ಕೆಮೆಸ್ಟ್ರಿ ಪ್ರೇಕ್ಷಕರಿಗೆ ಬಹಳ ಇಷ್ಟವಾಗುತ್ತದೆ. ಕಳೆದ ಕೆಲವು ಸಮಯದಿಂದ, ದಿವ್ಯಾಂಕ ಮತ್ತು ವಿವೇಕ್ ತಮ್ಮ ಶೋಗಳ ಬದಲಿಗೆ ವೈಯಕ್ತಿಕ ಜೀವನದ ವಿಚಾರವಾಗಿ ಸುದ್ದಿಯಲ್ಲಿದ್ದಾರೆ. ಈ ದಂಪತಿ ಇತ್ತೀಚಿನ ದಿನಗಳಲ್ಲಿ  ಕಂಟೆಂಟ್ ಕ್ರಿಯೇಶನ್ ಬಗ್ಗೆ ಹೆಚ್ಚಿನ ಗಮನ ವಹಿಸುತ್ತಿದ್ದಾರೆ.   ಇಬ್ಬರೂ ತಮ್ಮ ವ್ಲಾಗ್‌ಗಳ ಮೂಲಕ ತಮ್ಮ ಪ್ರೀತಿಪಾತ್ರರೊಂದಿಗೆ ತಮ್ಮ ದೈನಂದಿನ ಜೀವನದ ಬಗ್ಗೆ ಎಲ್ಲಾ ವಿಚಾರಗಳನ್ನು ಶೇರ್ ಮಾಡುತ್ತಿದ್ದಾರೆ. ಇದೀಗ ಈ ವ್ಲಾಗ್ ಮೂಲಕವೇ ವಿವೇಕ್ ಎಲ್ಲರನ್ನೂ ಅಚ್ಚರಿಗೊಳಿಸುವ ವಿಷಯವನ್ನು ಹೇಳಿದ್ದಾರೆ.

Add Zee News as a Preferred Source

ನಂಬಲಸಾಧ್ಯವಾದ ಮಾಹಿತಿ :  
ದಿವ್ಯಾಂಕ ತ್ರಿಪಾಠಿ ಮತ್ತು ವಿವೇಕ್ 2016 ರಲ್ಲಿ ವಿವಾಹವಾಗಿದ್ದಾರೆ.  ಇಂದಿಗೂ  ಇವರಿಬ್ಬರು ನವ ದಂಪತಿಯಂತೆ ಬದುಕುತ್ತಿದ್ದಾರೆ. ಇವರಿಬ್ಬರೂ ಅಪಾರ ಪ್ರಮಾಣದ ಅಭಿಮಾನಿಗಳನ್ನು ಕೂಡಾ ಹೊಂದಿದ್ದಾರೆ. ಆದರೆ ಇತ್ತೀಚೆಗೆ ಇವರು ಅಭಿಮಾನಿಗಳು ನಂಬಲು ಸಾಧ್ಯವಾಗದ ಸಂಗತಿಯನ್ನು ಬಹಿರಂಗಪಡಿಸಿದ್ದಾರೆ. ಹೌದು, ವಿವೇಕ್ ದಹಿಯಾ ಯೂಟ್ಯೂಬ್ ಚಾನೆಲ್‌ನಲ್ಲಿ ಒಂದು ವಿಡಿಯೋ ಹಂಚಿಕೊಂಡಿದ್ದಾರೆ. 

ಇದನ್ನೂ ಓದಿ : 300ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದ ಖ್ಯಾತ ನಟಿಗೆ ಇಂತೆಥಹಾ ಪರಿಸ್ಥಿತಿ.. ಬದುಕು ಸಾವಿನ ಮಧ್ಯೆ ಹೋರಾಟ! ಜೀವನವೇ ಪರದಾಟ

ನಾವಿನ್ನೂ ಮದುವೆಯಾಗಿಲ್ಲ :
ಈ ವಿಡಿಯೋದಲ್ಲಿ ವಿವೇಕ್, 'ನಾವು ಇನ್ನೂ ಮದುವೆಯಾಗಿಲ್ಲ' ಎಂದು ಹೇಳಿದ್ದಾರೆ. ಆದರೆ, ಇಲ್ಲೊಂದು ಟ್ವಿಸ್ಟ್ ಇದೆ. ತಕ್ಷಣವೇ ಅವರು ತಮ್ಮ ಹೇಳಿಕೆ ಬಗ್ಗೆ ಸ್ಪಷ್ಟನೆ ನೀಡಿದ್ದು , ಮದುವೆಯನ್ನು ಇನ್ನೂ ನೋಂದಾಯಿಸದ ಕಾರಣ ಹೀಗೆ ಹೇಳುತ್ತಿದ್ದೇನೆ ಎಂದು ಹೇಳಿದ್ದಾರೆ. ವಿವೇಕ್ ಹೇಳಿಕೆ ಬಗ್ಗೆ ಆರಂಭದಲ್ಲಿ ಅವರ ಅಭಿಮಾನಿಗಳು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಸಂಬಂಧದಲ್ಲಿ ಬಿರುಕು ಮೂಡಿರುವ ಬಗ್ಗೆ ವರದಿ: 
ವಿವೇಕ್ ದಹಿಯಾ ಮತ್ತು ದಿವ್ಯಾಂಕ ತ್ರಿಪಾಠಿ ನಡುವಿನ ಸಂಬಂಧವು ಕೆಲವು ಸಮಯದಿಂದ ಸುದ್ದಿಯಲ್ಲಿದೆ ಎಂಬುದು ಗಮನಿಸಬೇಕಾದ ಸಂಗತಿ. ಈ ದಂಪತಿಯಾ ಜೀವನದಲ್ಲಿ ಎಲ್ಲವೂ ಸರಿಯಾಗಿಲ್ಲ. ಇವರ ಸಂಬಂಧದಲ್ಲಿಬಿರುಕು ಮೂಡಿದೆ ಎಂದು  ಕೆಲವು ಸಾಮಾಜಿಕ ಮಾಧ್ಯಮ ಬಳಕೆದಾರರು ಬರೆದುಕೊಂಡಿದ್ದಾರೆ. ಆದರೆ ಈ ಬಗ್ಗೆ ದಿವ್ಯಾಂಕ ಆಗಲಿ ವಿವೇಕ್ ಆಗಲಿ ಹೆಚ್ಚಿಗೆ ಗಮನ ಹರಿಸಿಲ್ಲ. ಈ ಬಗ್ಗೆ ಯಾವುದೇ ರೀತಿಯ ಪ್ರತಿಕ್ರಿಯೆ ನೀಡಿಲ್ಲ.  

ಇದನ್ನೂ ಓದಿ : ಕುಂಬಳಕಾಯಿ ತರ ಇದ್ದವ್ರು ನುಗ್ಗೆಕಾಯಿ ತರ ಆದ್ರು.. ಒಂದೇ ವರ್ಷದಲ್ಲಿ 35 ಕೆಜಿ ಇಳಿಸಿಕೊಂಡು ಗುರುತೇ ಸಿಗದಷ್ಟು ಬದಲಾದ ನಟಿ! ಹೀಗೂ ಸಾಧ್ಯನಾ?

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

ನಿಮ್ಮ ಜೀ ಕನ್ನಡ ನ್ಯೂಸ್‌ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್‌ ಲಭ್ಯ 
Sun Direct-292 
TATA PLAY- 1664 
JIO TV-1334 
NXT Digital-30 
IN-CABLE-30 
U-Digital-162 
GTPL-17 
Rockline Telecommunications ಬೆಂಗಳೂರು-42
 V4 Digital Infotech ಮಂಗಳೂರು-628
Malanad infotech Pvt Ltd-56 
Metrocast ಬೆಂಗಳೂರು, ಬೆಳಗಾವಿ-830 ಲಭ್ಯ.

About the Author

Ranjitha R K

ರಂಜಿತಾ ಆರ್.ಕೆ ಪ್ರಸ್ತುತ `ಜೀ ಕನ್ನಡ ನ್ಯೂಸ್‌' ವೆಬ್‌ನಲ್ಲಿ ಚೀಫ್ ಸಬ್ ಎಡಿಟರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮ ಕ್ಷೇತ್ರದಲ್ಲಿ 19 ವರ್ಷಕ್ಕೂ ಹೆಚ್ಚಿನ ಅನುಭವ ಹೊಂದಿರುವ ಇವರು 2020 ರಿಂದ ʼಇಂಡಿಯಾ ಡಾಟ್‌ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ರಾಜಕೀಯ, ಬ್ಯುಸಿನೆಸ್, ಟೆಕ್ನಾಲಜಿ, ಹೆಲ್ತ್ ಅಂಡ್ ಲೈಫ್ ಸ್ಟೈಲ್, ಸ್ಪಿರಿಚ್ಯುವಲ್ ವಿಭಾಗಗಲ್ಲಿ ಆಸಕ್ತಿಕರ ಲೇಖನಗಳನ್ನು ಒದಗಿಸುವ ಅನುಭವವನ್ನು ಹೊಂದಿರುತ್ತಾರೆ. 2006ರಲ್ಲಿ ʼರಾಮೋಜಿ ಗ್ರೂಪ್‌ʼನ ಈಟಿವಿ  ಕನ್ನಡ ವಾಹಿನಿಯಿಂದ ಪತ್ರಿಕೋದ್ಯಮ ವೃತ್ತಿಜೀವನ ಆರಂಭಿಸಿದ ಇವರು, ನಂತರ ಜನಶ್ರೀ, ಸಮಯ, ಸುವರ್ಣ ವಾಹಿನಿಗಳಲ್ಲಿಯೂ ಕಾರ್ಯ ನಿರ್ವಹಿಸಿದ್ದಾರೆ. ...Read More

Trending News