ಮುಂಬೈ:  ಐಶ್ವರ್ಯಾ ರೈ ಮತ್ತು ಅಭಿಷೇಕ್ ಬಚ್ಚನ್ ಅವರ ಮದುವೆಯ ಬಗ್ಗೆ ವದಂತಿಗಳು ಕಳೆದ ಕೆಲವು ತಿಂಗಳುಗಳಿಂದ ಕೇಳಿ ಬರುತ್ತಿವೆ.17 ವರ್ಷಗಳ ಸುದೀರ್ಘ ಮದುವೆಯ ನಂತರವೂ ಅವರ ಸಂಬಂಧದ ಬಗ್ಗೆ ಊಹಾಪೋಹಗಳಿ ವ್ಯಾಪಕವಾಗಿ ಚರ್ಚೆಯಾಗುತ್ತಿವೆ.ಇತ್ತೀಚೆಗೆ, ಅಮಿತಾಬ್ ಬಚ್ಚನ್ ಕೌನ್ ಬನೇಗಾ ಕರೋಡ್ಪತಿ 16 ರ ಸೆಟ್‌ಗಳಿಂದ ರಹಸ್ಯವಾದ ಪೋಸ್ಟ್ ಅನ್ನು ಹಂಚಿಕೊಂಡಿದ್ದಾರೆ.


COMMERCIAL BREAK
SCROLL TO CONTINUE READING

ಇದರಲ್ಲಿ ಅವರು ಜನರಿಗೆ "ಹೊಸದಾಗಿ ಹೇಳಲು ಏನೂ ಇಲ್ಲದಿದ್ದರೆ ಬಾಯಿ ಮುಚ್ಚಿಕೊಳ್ಳಿ" ಎಂದು ಹೇಳಿದ್ದಾರೆ. ಇಲ್ಲಿ ಅವರು ಐಶ್ವರ್ಯಾ ಮತ್ತು ಅಭಿಷೇಕ್ ಅವರ ಮದುವೆಯನ್ನು ನೇರವಾಗಿ ಉಲ್ಲೇಖಿಸದಿದ್ದರೂ, ಅಭಿಮಾನಿಗಳು ಇಬ್ಬರ ನಡುವಿನ ವಿಚ್ಚೇದನದ ಬಗ್ಗೆ ಲಿಂಕ್ ಮಾಡಿದ್ದಾರೆ.



ಇದೆ ವೇಳೆ ಅಮಿತಾಬ್ ಮತ್ತು ಐಶ್ವರ್ಯಾ ಅವರ ಹಳೆಯ ವೀಡಿಯೊವೊಂದು ವೈರಲ್ ಆಗಿದ್ದು,ಇದರಲ್ಲಿ ಐಶ್ವರ್ಯಾ ತನ್ನ ಮಾವನನ್ನು ತಬ್ಬಿಕೊಳ್ಳುತ್ತಿದ್ದಾರೆ,ಆಗ ಅಮಿತಾಬ್ ಬಚ್ಚನ್ ಆರಾಧ್ಯ ರೀತಿ ವರ್ತಿಸುವುದನ್ನು ನಿಲ್ಲಿಸು ಎಂದು ತಮಾಷೆಯಾಗಿ ಐಶ್ವರ್ಯಾಗೆ ಹೇಳಿದ್ದಾರೆ.ಈಗ ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಸಾಕಷ್ಟು ಸದ್ದು ಮಾಡುತ್ತಿದೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.