ಡಾಲಿ ಮತ್ತು ಧನ್ಯತಾ ಇಬ್ಬರು ಅನೇಕ ವರ್ಷಗಳ ಪರಿಚಯ

ಈ ಪರಿಚಯ ಪ್ರೀತಿಗೆ ತಿರುಗಿ ಇದೀಗ ಹಸೆಮಣೆ ಏರುತ್ತಿದ್ದಾರೆ

user Manjunath N
user Nov 17,2024

ಭಾವಿ ಪತ್ನಿ ಧನ್ಯತಾ

ಭಾವಿ ಪತ್ನಿ ಧನ್ಯತಾ ಜೊತೆಗಿನ ಸುಂದರವಾದ ವಿಡಿಯೋ ಹಂಚಿಕೊಳ್ಳುವ ಮೂಲಕ ಮದುವೆ ಸುದ್ದಿಯನ್ನು ಹಂಚಿಕೊಂಡಿದ್ದರು

ಬಾಳಸಂಗಾತಿಯ ಪರಿಚಯ

ದೀಪಾವಳಿ ಹಬ್ಬದ ಸಂಭ್ರಮದಲ್ಲಿ ಡಾಲಿ ತನ್ನ ಬಾಳಸಂಗಾತಿಯನ್ನು ಪರಿಚಯಿಸಿದ್ದರು.

ಫೆ.16 ರಂದು ಮದುವೆ ಕಾರ್ಯಕ್ರಮ

ಮೈಸೂರಿನಲ್ಲಿ ಫೆ.16 ರಂದು ಮದುವೆ ಕಾರ್ಯಕ್ರಮ ನಡೆಯಲಿದೆ

ನಿಶ್ಚಿತಾರ್ಥ ಕಾರ್ಯಕ್ರಮ

ಸ್ಯಾಂಡಲ್‌ವುಡ್‌ ನಟ ಡಾಲಿ ಧನಂಜಯ್, ವೈದ್ಯೆ ಧನ್ಯತಾ ನಿಶ್ಚಿತಾರ್ಥ ಕಾರ್ಯಕ್ರಮ ಇಂದು ನಡೆಯಿತು.

VIEW ALL

Read Next Story