ಪರಿಣಿತಿ ಚೋಪ್ರಾ ಪ್ರಸ್ತುತ ಬಾಲಿವುಡ್‌ನ ಖ್ಯಾತ ನಟಿಯರಲ್ಲಿ ಒಬ್ಬರು.
ಇತ್ತೀಚಿನ ದಿನಗಳಲ್ಲಿ ಪರಿಣಿತಿ ಚೋಪ್ರಾ ಅವರು ಆಮ್ ಆದ್ಮಿ ಪಕ್ಷದ ಸಂಸದ ರಾಘವ್ ಚಡ್ಡಾ ಅವರೊಂದಿಗೆ ಡೇಟಿಂಗ್ ಮಾಡುತ್ತಿದ್ದಾರೆ ಎಂಬ ಸುದ್ದಿ ಸಖತ್ ವೈರಲ್ ಆಗುತ್ತಿದೆ.
ಇನ್ನೂ ಕೆಲವರು ನಟಿ ಪರಿಣಿತಿ ಚೋಪ್ರಾ ಮತ್ತು ಎಎಪಿ ಸಂಸದ ರಾಘವ್ ಚಡ್ಡಾ ಇಬ್ಬರೂ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ ಎಂದು ಕೂಡ ಹೇಳುತ್ತಿದ್ದಾರೆ.
ಈ ಮಧ್ಯೆ, ನಟಿಯ ಫೋಟೋಶೂಟ್‌ನ ಕೆಲವು ಚಿತ್ರಗಳು ಮುನ್ನೆಲೆಗೆ ಬಂದಿವೆ.
ನಟಿ ಮೇಕ್ಅಪ್ ಮಾತ್ರವಲ್ಲದೆ ಮೇಕ್ಅಪ್ ಇಲ್ಲದೆಯೂ ತುಂಬಾ ಸುಂದರವಾಗಿ ಕಾಣುತ್ತಾರೆ.
ಬ್ಲಾಕ್ ಡ್ರೆಸ್‍ನಲ್ಲಿ ನಟಿ ಪರಿಣಿತಿ ಚೋಪ್ರಾ ಬೋಲ್ಡ್ ಲುಕ್ ಅನ್ನು ಅವರ ಅಭಿಮಾನಿಗಳು ಕೂಡ ಇಷ್ಟಪಟ್ಟಿದ್ದಾರೆ.