ಕನ್ನಡ ಇಂಡಸ್ಟ್ರೀಸ್ ಇಂದು ಇಂಟರ್‌ನ್ಯಾಷನಲ್ ಗೆ ಹೋಗಿದೆ

ಕನ್ನಡ ಇಂಡಸ್ಟ್ರೀಸ್ ಇಂದು ನ್ಯಾಷನಲ್ ಇಂಟರ್‌ನ್ಯಾಷನಲ್ ಹೋಗಿದೆ. ಇದು ನಮ್ಮ ಹೆಮ್ಮೆ ಎನ್ನಬಹುದು. ತುಂಬಾ ಕಡೆ ಕನ್ನಡ ಇಂಡಸ್ಟ್ರಿ ಬಗ್ಗೆ ಒಳ್ಳೆ ಮಾತುಗಳನ್ನು ಆಡುತ್ತಾರೆ.

Zee Kannada News Desk
Jan 12,2023

ಕನ್ನಡ ಚಿತ್ರರಂಗದಲ್ಲಿ ಒಳ್ಳೆಯ ಜರ್ನಿ

'ಕನ್ನಡ ಚಿತ್ರರಂಗದಲ್ಲಿ ಒಳ್ಳೆಯ ಜರ್ನಿ ಆಗಿದೆ. ಕಳೆದ ವರ್ಷ (೨೦೨೨) ಹೆಚ್ಚಾಗಿ ಶೂಟಿಂಗ್ ನಲ್ಲಿ ಬ್ಯುಸಿ ಇದ್ದೇ. ಈಗ ಹಿಂದಿ ಸಿನಿಮಾವೊಂದರಲ್ಲಿ ನಟಿಸುತ್ತಿದ್ದು, ಮೊದಲ ಹಂತದ ಶೂಟಿಂಗ್ ಮುಗಿದಿದೆ.

ಬಾಲಿವುಡ್ ನಲ್ಲಿ ಮಿಂಚು

ಈಗಾಗಲೇ ಮೊದಲ ಹಂತದ ಶೂಟಿಂಗ್ ನ್ನು ಲಂಡನ್ ನಲ್ಲಿ ಮುಗಿಸಿಕೊಂಡು ಬಂದಿರುವ ರಾಗಿಣಿ ಖುಷಿ ಹಂಚಿಕೊಳ್ಳಲು ಇತ್ತೀಚೆಗೆ ಪತ್ರಿಕಾಗೋಷ್ಠಿ ಹಮ್ಮಿಕೊಂಡಿದ್ದರು.

ತುಪ್ಪದ ಹುಡುಗಿ ರಾಗಿಣಿ

೧೩ ವರ್ಷದಿಂದ ಸ್ಯಾಂಡಲ್ ವುಡ್ ನಲ್ಲಿ ಸಕ್ರಿಯರಾಗಿರುವ ತುಪ್ಪದ ಬೆಡಗಿ ನಟಿ ರಾಗಿಣಿ ದ್ವಿವೇದಿ ಈಗ ಹಿಂದಿ ಸಿನಿಮಾವೊಂದರಲ್ಲಿ ಅಭಿನಯಿಸುತ್ತಿದ್ದಾರೆ.

VIEW ALL

Read Next Story