ರಮ್ಯಾ ಕೃಷ್ಣನ್ ದಕ್ಷಿಣ ಭಾರತ ಚಿತ್ರರಂಗದಲ್ಲಿ ಸಕ್ರಿಯವಾಗಿರುವ ಪ್ರಮುಖ ಬಹುಭಾಷಾ ನಟಿ. Photo Courtesy: Facebook@Ramya Krishna
ಭರತನಾಟ್ಯ ಮತ್ತು ಕುಚುಪುಡಿ ನೃತ್ಯಗಳಲ್ಲಿ ಪರಿಣಿತಿ ಹೊಂದಿರುವ ಇವರು ಹಲವು ನೃತ್ಯ ಕಾರ್ಯಕ್ರಮಗಳನ್ನು ನೀಡಿದ್ದಾರೆ. Photo Courtesy: Facebook@Ramya Krishna
ಸುಮಾರು ಮೂರು ದಶಕಗಳಿಗಿಂತಲೂ ಹೆಚ್ಚು ಕಾಲ ಚಿತ್ರರಂಗದಲ್ಲಿರುವ ನೂರಾರು ಚಿತ್ರಗಳಲ್ಲಿ ನಟಿಸಿದ್ದಾರೆ. Photo Courtesy: Facebook@Ramya Krishna
ಅವರು ಸಾಮಾಜಿಕ ಮಾಧ್ಯಮದಲ್ಲಿ ತುಂಬಾ ಸಕ್ರಿಯರಾಗಿದ್ದಾರೆ ಮತ್ತು ಆಗಾಗ್ಗೆ ಪೋಸ್ಟ್‌ಗಳನ್ನು ಅಭಿಮಾನಿಗಳೊಂದಿಗೆ ಹಂಚಿಕೊಳ್ಳುತ್ತಾರೆ. Photo Courtesy: Facebook@Ramya Krishna
ರಮ್ಯಾ ಕೃಷ್ಣ ತಮ್ಮ ವೈಯಕ್ತಿಕ ಸಾಮಾಜಿಕ ಜಾಲತಾಣ ಖಾತೆಯಲ್ಲಿ, ಇತ್ತೀಚಿಗೆ ತಾವು ಮಾಡಿಸಿಕೊಂಡಿರುವ ಫೋಟೋಶೂಟ್ನಿಂದ ಕೆಲ ಫೋಟೋಗಳನ್ನು ಶೇರ್ ಮಾಡಿಕೊಂಡಿದ್ದಾರೆ. Photo Courtesy: Facebook@Ramya Krishna
ಸೀರೆಯಲ್ಲಿ ಅವರು ಪೋಸ್ ಕೊಟ್ಟಿದ್ದು, ತುಂಬಾ ಸುಂದರವಾಗಿ ಕಾಣುತ್ತಿದ್ದಾರೆ. Photo Courtesy: Facebook@Ramya Krishna