ಮಂಗಳೂರು ಮೂಲದ ಶಿಲ್ಪಾ ಶೆಟ್ಟಿ ಬಾಲಿವುಡ್ ಚಿತ್ರರಂಗದ ಪ್ರಸಿದ್ಧ ನಟಿ.

Zee Kannada News Desk
May 07,2023


ಬಾಜಿಗರ್ ಚಿತ್ರದಿಂದ ಸಿನಿಪಯಣ ಆರಂಭಿಸಿದ ಇವರು ಕೆಲ ಕನ್ನಡ,ತೆಲುಗು ಮತ್ತು ತಮಿಳು ಚಿತ್ರಗಳಲ್ಲಿ ಅಭಿನಯಿಸಿದ್ದಾರೆ.


ಕನ್ನಡದಲ್ಲಿ ರವಿಚಂದ್ರನ್ ಅಭಿನಯದ `ಪ್ರೀತ್ಸೋದ್ ತಪ್ಪಾ?' ಚಿತ್ರದಲ್ಲಿ ಅಭಿನಯಿಸಿದ್ದಾರೆ.


ನಂತರ ಇವರು `ಒಂದಾಗೋಣ ಬಾ',`ಅಟೋ ಶಂಕರ್' ಮುಂತಾದ ಚಿತ್ರಗಳಲ್ಲಿ ಅಭಿನಯಿಸಿದ್ದಾರೆ.


ಇವರು ಖ್ಯಾತ ಉದ್ಯಮಿ ರಾಜ್ ಕುಂದ್ರಾ ಅವರನ್ನು ಮದುವೆಯಾಗಿದ್ದಾರೆ


ಇಂಡಿಯನ್ ಪ್ರೀಮಿಯರ್ ಲೀಗ್ ನಲ್ಲಿ `ರಾಜಾಸ್ತಾನ ರಾಯಲ್ಸ್' ತಂಡದ ಒಡತಿಯಾಗಿದ್ದರು.

VIEW ALL

Read Next Story