ಕೇರಳದ ಸೊಬಗು ಸವಿದ ಕನ್ನಡದ ಕುವರಿ ಅನುಶ್ರೀ..!

Published by: Zee Kannada News Desk | Apr 07, 2023

ಮಂಗಳೂರಿನ ತುಳು ಕುಟುಂಬದಲ್ಲಿ ಜನಸಿದ ಇವರು `ಟೆಲಿ ಅಂತ್ಯಾಕ್ಷರಿ' ಕಾರ್ಯಕ್ರಮದ ಮೂಲಕ ನಿರೂಪಕಿಯಾಗಿ ಸಿನಿಪಯಣ ಆರಂಭಿಸಿದರು.

Published by: Zee Kannada News Desk | Apr 07, 2023

ಈ ಟಿವಿ ಕನ್ನಡ ವಾಹಿನಿಯ `ಡಿಮಾಂಡೆಪ್ಪೋ ಡಿಮಾಂಡು' ಕಾರ್ಯಕ್ರಮದ ಮೂಲಕ ಮನೆಮಾತಾದ ಇವರು ಕಿಚ್ಚ ಸುದೀಪ್ ನಿರೂಪಣೆಯ ಕನ್ನಡ ಬಿಗ್ ಬಾಸ್ ಸೀಸನ್ ಒಂದರಲ್ಲಿ ಭಾಗವಹಿಸಿದ್ದರು.

Published by: Zee Kannada News Desk | Apr 07, 2023

ನಂತರ `ಬೆಂಕಿಪಟ್ಣ' ಚಿತ್ರದಲ್ಲಿ ನಾಯಕಿಯಾಗಿ ಅಭಿನಯಿಸಿದರು.

Published by: Zee Kannada News Desk | Apr 07, 2023

ಇವರು 2011 ರಲ್ಲಿ ತೆರೆಕಂಡ `ಮುರಳಿ ಮೀಟ್ಸ್ ಮೀರಾ' ಚಿತ್ರದ ಡಬ್ಬಿಂಗ್ ಗಾಗಿ ರಾಜ್ಯ ಪ್ರಶಸ್ತಿ ಪಡೆದಿದ್ದಾರೆ. ಹಾಗೆಯೇ 2015 ರಲ್ಲಿ ಜೀ ಕನ್ನಡದ ಪಾಪುಲರ್ ಆಂಕರ್ ಪ್ರಶಸ್ತಿ ಪಡೆದಿದ್ದಾರೆ.

Published by: Zee Kannada News Desk | Apr 07, 2023

ಜೀ ಕನ್ನಡದ `ಸರಿಗಮಪ' ರಿಯಾಲಿಟಿ ಶೋ ಕಾರ್ಯಕ್ರಮದ ಹಲವು ಸೀಸನ್ ಗಳನ್ನು ಯಶಸ್ವಿ ನಿರೂಪಣೆ ಮಾಡಿದ್ದಾರೆ.

Published by: Zee Kannada News Desk | Apr 07, 2023

VIEW ALL

Read Next Story